Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು: ಶಾಸಕ ಎ. ಕಿರಣ್ ಕೊಡ್ಗಿ
    ಊರ್ಮನೆ ಸಮಾಚಾರ

    ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು: ಶಾಸಕ ಎ. ಕಿರಣ್ ಕೊಡ್ಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    Click Here

    Call us

    Click Here

    ಅವರು 70ನೇಯ ಕನ್ನಡ ರಾಜ್ಯೋತ್ಸವದ ದಿನಾಚರಣೆಯ ಕುಂದಾಪುದರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಇವರಿಂದ ಆಯೋಜಿಸಲಾದ ಕನ್ನಡ ಹಬ್ಬದ  ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು.

    ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು.

    ರಾಜ್ಯೋತ್ಸವದ ಸಂದೇಶ ಹಾಗೂ ಧ್ವಜಾರೋಹಣವನ್ನು ರಶ್ಮಿ ಎಸ್.ಆರ್.ಕ.ಆ.ಸೇ. ಸಹಾಯಕ ಆಯುಕ್ತರು ಕುಂದಾಪುರ ಉಪ ವಿಭಾಗ ನೆರವೇರಿಸಿದರು.

    Click here

    Click here

    Click here

    Click Here

    Call us

    Call us

    ಘನ ಉಪಸ್ಥಿತಿಯಲ್ಲಿ ಕುಂದಾಪುರ ಪುರಸಭೆಅಧ್ಯಕ್ಷ ಮೋಹನ್ ದಾಸ್ ಶೆಣೈ, ಕುಂದಾಪುರ ಸಮಿತಿ ಯೋಜನಾ ಪ್ರಾಧಿಕಾರಅಧ್ಯಕ್ಷ ವಿನೋದ್ ಕ್ರಾಸ್ತಾ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿರುವ ಎಚ್. ಡಿ. ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕೆ.ಜಿ., ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯ ಅಧಿಕಾರಿ ಆನಂದ ಜಿ., ಕುಂದಾಪುರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ಹಾಗೂ ತಹಶೀಲ್ದಾರರಾಗಿರುವ ಪ್ರದೀಪ್ ಕುರುಡೇಕರ್ ಎಸ್., ಮತ್ತು  ಜನಪ್ರತಿನಿಧಿಗಳು ಊರಿನ ಗಣ್ಯರು, ವಿದ್ಯಾರ್ಥಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twenty + twelve =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.