Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾಲೂಕು ಮಟ್ಟದ ಕ್ರೀಡಾಕೂಟ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗೆ ಕಂಚಿನ ಪದಕ
    ಊರ್ಮನೆ ಸಮಾಚಾರ

    ತಾಲೂಕು ಮಟ್ಟದ ಕ್ರೀಡಾಕೂಟ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗೆ ಕಂಚಿನ ಪದಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಕ್ರೀಡಾಕೂಟದ ಬಾಲಕರ 200 ಮೀ. ಓಟದ 17ರ ವಯೋಮಾನದ ವಿಭಾಗದ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪ್ರಥ್ವಿನ್ ಆರ್. ಮೊಗವೀರ ತೃತೀಯ ಸ್ಥಾನಗಳಿಸಿ ಕಂಚಿನ ಪದಕ ಪಡೆದಿದ್ದಾನೆ.

    Click Here

    Call us

    Click Here

    ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

    ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

    ಈತ ರಾಘವೇಂದ್ರ ಮತ್ತು ಪ್ರತಿಮಾ ದಂಪತಿಯ ಪುತ್ರ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ತರಬೇತಿ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    10 − 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.