Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ: ಎನ್.ಆರ್. ದಾಮೋದರ ಶರ್ಮ
    ಊರ್ಮನೆ ಸಮಾಚಾರ

    ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ: ಎನ್.ಆರ್. ದಾಮೋದರ ಶರ್ಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮ – 12ನ್ನು ಸೋಮವಾರದಂದು ಆಯೋಜಿಸಲಾಯಿತು.

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳಾದ ಎನ್.ಆರ್. ದಾಮೋದರ ಶರ್ಮ ಅವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಪ್ರೇರಣೆಯ ಮಾತನಾಡಿ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ. ಪ್ರತಿದಿನ ಹೊಸದಾಗಿ ಕಲಿಯುವ ಮನಸ್ಸು ಬೆಳೆಸಿಕೊಳ್ಳಿ. ಜೀವನದಲ್ಲಿ ಸಣ್ಣ ಪ್ರಯತ್ನವೂ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. ಕ್ಷಣಿಕ ಸಂತೋಷಕ್ಕೆ ಹಾತೊರೆಯುವ ಮನಸ್ಸನ್ನು ನಿಯಂತ್ರಿಸಿ, ಜೀವನವನ್ನು ಯಶಸ್ಸಿನ ದಡಕ್ಕೆ ಕರೆದೊಯ್ಯಬೇಕು. ಇತರರ ಮಾತಿಗೆ ಕಿವಿಯಾಗುವ ಮೊದಲು ಆತ್ಮದ ಮಾತನ್ನು ಆಲಿಸೋಣ. ತಾಯಿಯ ತ್ಯಾಗಕ್ಕೆ ಸಮನಾದ ತ್ಯಾಗ, ಪ್ರೀತಿ ಬೇರೊಂದಿಲ್ಲ. ತಂದೆಯ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಭಾರತದ ಜ್ಞಾನ ಪರಂಪರೆ ನಮಗೆ ಹೇಳಿರುವ ಉಪದೇಶಗಳನ್ನು ಅರಿತುಕೊಳ್ಳೋಣ. ಮಾತೃಭೂಮಿಯ ಬಗೆಗಿನ ಪ್ರೀತಿ ಗೌರವ ನಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತವೆ  ಎಂದರು.

    ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಹಾಗೂ ಅಶ್ವತ್ ಎಸ್.ಎಲ್ ಅವರು ಗೌರವ ಉಪಸ್ಥಿತಿ ವಹಿಸಿದ್ದರು. ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಂಸ್ಥೆಯ ವತಿಯಿಂದ ಎನ್. ಆರ್. ದಾಮೋದರ ಶರ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಕೃತ ಉಪನ್ಯಾಸಕಿ ಡಾ. ಸೌಂದರ್ಯ ಲಕ್ಷ್ಮಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    thirteen + nineteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.