ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್ ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ U14 ವಯೋಮಿತಿಯ ಹುಡುಗರ ವಿಭಾಗದಲ್ಲಿ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿಯಾದ ಅವನೀಷ್ ಪ್ರಸಾದ್ ಕೆ. ನಾಲ್ಕನೇ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಾರ್ಖಂಡ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.










