Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಕಾಲೇಜಿನಲ್ಲಿ ಸೋಲಾರ್ ಆಫ್ ಗ್ರಿಡ್ ಪವರ್ ಬ್ಯಾಕಪ್ ಸಿಸ್ಟಮ್ ಉದ್ಘಾಟನೆ
    ಊರ್ಮನೆ ಸಮಾಚಾರ

    ನಾವುಂದ ಕಾಲೇಜಿನಲ್ಲಿ ಸೋಲಾರ್ ಆಫ್ ಗ್ರಿಡ್ ಪವರ್ ಬ್ಯಾಕಪ್ ಸಿಸ್ಟಮ್ ಉದ್ಘಾಟನೆ

    Updated:14/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ  ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ  10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೋಲಾರ್ ಆಫ್ ಗ್ರಿಡ್ ಪವರ್ ಬ್ಯಾಕಪ್ ಸಿಸ್ಟಮ್ ಇದರ ಉದ್ಘಾಟನಾ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು.

    Click Here

    Call us

    Click Here

    ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ಕ್ಯಾನ್ ಫಿನ್  ಹೋಮ್ಸ್ ಲಿಮಿಟೆಡ್ ಇದರ ಉಪಾಧ್ಯಕ್ಷರಾದ ಪ್ರಶಾಂತ್ ಜೋಯಿಶಿ ನೆರವೇರಿಸಿದರು. ಇದರ ಜೊತೆಗೆ ಕಾಲೇಜಿನ ನೂತನ ಕೊಠಡಿಗಳ ಲೋಕಾರ್ಪಣೆಯನ್ನು ಶಾಸಕರು ಗಣ್ಯರ ಜೊತೆಗೂಡಿ ಉದ್ಘಾಟಿಸಿದರು.

    ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕರು ಮಾತನಾಡಿ, ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಕ್ಯಾನ್ ಫಿನ್ ಸಂಸ್ಥೆ ಇದುವರೆಗೆ 1 ಕೋಟಿಗೂ ಅಧಿಕ ಮೊತ್ತದ ವಿವಿಧ ರೀತಿಯ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ತನ್ನ ಸಿ. ಎಸ್.ಆರ್ ನಿಧಿಯಿಂದ ಒದಗಿಸಿದೆ. ಸಂಸ್ಥೆಯ ಈ ಕೊಡುಗೆ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಇದು ರಾಷ್ಟ್ರಸೇವೆಯ ಕೆಲಸವೆಂದು ಅಭಿಪ್ರಾಯಪಟ್ಟರು.

     ಕ್ಯಾನ್ ಫಿನ್ ಹೋಂಮ್ಸ್ ಸಂಸ್ಥೆಯ ಉಪಾಧ್ಯಕ್ಷರಾದ ಪ್ರಶಾಂತ್ ಜೋಯಿಶಿ ಮಾತನಾಡಿ, ವಿದ್ಯಾರ್ಥಿಗಳು  ಕಾಲೇಜಿಗೆ ನೀಡಿದ ಕೊಡುಗೆಯ ಸದುಪಯೋಗ ಪಡಿಸಿಕೊಂಡು ಭವಿಷ್ಯದಲ್ಲಿ ತಾವು ಕೂಡ ಉನ್ನತ ಮಟ್ಟಕ್ಕೆ ಏರಬೇಕು ಮತ್ತು ವಿದ್ಯಾರ್ಜನೆ ಪಡೆದ ಕಾಲೇಜಿಗೆ ಕೊಡುಗೆ ನೀಡುವಂತಾಗಬೇಕೆಂದು ಅಭಿಪ್ರಾಯಪಟ್ಟರು.

    ಕಟ್ಟಡ ಹಾಗೂ ಸೌರವಿದ್ಯುತ್  ಘಟಕದ ಉದ್ಘಾಟನಾ  ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಅವರು ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಅತಿಥಿಗಳಾಗಿ ಬೈಂದೂರು ಭಾರತೀಯ ಜನತಾ ಪಾರ್ಟಿ  ಅಧ್ಯಕ್ಷರಾಗಿರುವ ಅನಿತಾ ಆರ್.ಕೆ., ಪ್ರತಿಮಾ ಜೋಯಿಶಿ ಭಾಗವಹಿಸಿದ್ದರು.

    ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಪ್ರಸ್ತಾವಿಕ ಮಾತುಗಳನ್ನಾಡಿದರು. ಉಪ ಪ್ರಾಂಶುಪಾಲರಾದ  ಶಶಿಕಲಾ ನಾಯಕ್ ಹಾಜರಿದ್ದರು. ಉಪನ್ಯಾಸಕರಾದ ಗಣೇಶ್ ಎಂ. ಕಾರ್ಯಕ್ರಮವನ್ನು ನಿರ್ವಹಿಸಿದರು. ಉಪನ್ಯಾಸಕಿ ಶ್ರೀಲಕ್ಷ್ಮಿ ಕೆಎಸ್ ಅವರು ಸ್ವಾಗತಿಸಿ, ಉಪನ್ಯಾಸಕರಾದ ಜೀವನ್ ಕುಮಾರ್ ಶೆಟ್ಟಿ ವಂದನಾರ್ಪಣೆ ಗೈದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.