Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ನಗರಸಭೆಯ 2024-25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ವಿವಿಧ ಸೌಲಭ್ಯಗಳಿಗೆ ಅನುದಾನ ನೀಡುವುದಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    Click Here

    Call us

    Click Here

    ಎಸ್.ಎಫ್.ಸಿ ಅನುದಾನದ ಶೇ. 5ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತçಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಪಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ ಮತ್ತು ಇತರ ವೃತ್ತಿಪರ ತರಗತಿ ಡಿಪ್ಲೋಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯಗಳು ಇದರಲ್ಲಿ ಲಭ್ಯವಿರುತ್ತದೆ.

    ಆಸಕ್ತರು ನವೆಂಬರ್ 22ರ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.