Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ-2025 ಅನ್ನು ಉದ್ಘಾಟಿಸಿ ಮಾತನಾಡಿದರು.

    ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಕ್ರೀಡಾಮನೋಭಾವನೆಯನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆಯುತ್ತಿದ್ದಾಗ ದೇಹ ಸುಸ್ಥಿತಿಯಲ್ಲಿರುತ್ತದೆ. ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಫಿಟ್ ಆಗಿರಬೇಕಾಗುತ್ತದೆ. ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡಾಗ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆಯಿಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

    ಉದ್ಘಾಟನೆಗೂ ಮುನ್ನ ಪೊಲೀಸ್ ಇಲಾಖೆಯ ವಿವಿಧ ವಿಭಾಗದ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅತಿಥಿಗಳು ಸಾಮೂಹಿಕ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಕ್ರೀಡಾ ಜ್ಯೋತಿ ಪ್ರದರ್ಶನ ನಡೆಯಿತು.

     ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪಣ ತೊಡೋಣ: ಎಂ. ಪುರುಷೋತ್ತಮ್

    13/06/2026

    ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

    13/06/2026

    ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026
    Leave A Reply Cancel Reply

    12 + 2 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.