Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಜೀವನದಲ್ಲಿ ಶಾಶ್ವತವಲ್ಲ, ಮುಂದಿನ ಜೀವನದಲ್ಲಿ ಯಶಸ್ಸು ಪಡೆಯಬೇಕೆಂದರೆ ಸೋಲು ಅನಿವಾರ್ಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹೇಳಿದರು. 

    Click Here

    Call us

    Click Here

    ಅವರು ಗುರುವಾರದಂದು ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

    ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ತಮ್ಮದಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.

    ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

    ಕ್ರೀಡಾ ಕಾರ್ಯದರ್ಶಿ ಧೀಮಂತ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದನು. ಶ್ರದ್ಧಾ, ವಿದ್ಯಾ, ಉನ್ನತಿ ಹಾಗೂ ಪ್ರಜ್ಞಾ ವಿದ್ಯಾರ್ಥಿ ತಂಡಗಳಿಂದ ಆಕರ್ಷಕ  ಪಥ ಸಂಚಲನ ನಡೆಯಿತು. ವಿದ್ಯಾರ್ಥಿನಿಯರಾದ ಚೈತ್ರಾ ಅತಿಥಿಯನ್ನು ಪರಿಚಯಿಸಿ, ಆಕಾಂಕ್ಷಾ ಎಸ್. ಪೈ  ಸ್ವಾಗತಿಸಿ, ಅನೌಷ್ಕಾ ಕಾರ್ಯಕ್ರಮ ನಿರೂಪಿಸಿ, ಶ್ರೀರಕ್ಷಾ ಶೆಣೈ  ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    six + 6 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.