Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: ಗುರುವಿಗೆ ಗೌರವ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ವಿದ್ಯೆಯೊಂದಿಗೆ ವಿವೇಕ ಮತ್ತು ತಾಳ್ಮೆ ಇರಬೇಕು. ಸಜ್ಜನರ ಸಹವಾಸ ವ್ಯಕ್ತಿತ್ವವನ್ನು ಒಳ್ಳೆಯ ದಾರಿಗೆ ಕೊಂಡೊಯ್ಯುತ್ತದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಜೀವನದಲ್ಲಿ ದೃಢ ನಿಶ್ಚಯ ಮತ್ತು ಸ್ಪಷ್ಟ ಗುರಿ ಅತಿ ಮುಖ್ಯ. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ, ಸನ್ಮಾರ್ಗದಲ್ಲಿ ಸೃಜನಶೀಲ ಬದುಕನ್ನು ರೂಪಿಸಿಕೊಂಡಾಗ ಸಾಧನೆಗೆ ಸುಲಭವಾಗುತ್ತದೆ. ಹವ್ಯಾಸ ಬದಲಾದರೆ ಹಣೆಬರಹ ಬದಲಾಗುತ್ತದೆ, ದೃಷ್ಟಿ ಬದಲಾದರೆ ಜೀವನ ದೃಶ್ಯವೇ ಬದಲಾಗುತ್ತದೆ ಎಂದು ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಪರಿವೀಕ್ಷಣಾಧಿಕಾರಿ ಹಾಗೂ ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಘಟಕದ ಸಂಯೋಜಕರಾದ ದೀಪಿಕಾ ಜಿ. ಕಾರ್ಯಕ್ರಮವನ್ನು ಸಂಯೋಜಿಸಿದರು.

    ಈ ಸಂದರ್ಭ ವಾಣಿಜ್ಯ ಸಹಾಯಕ ಪ್ರಾಧ್ಯಾಪಕಿ ಜೋಸ್ಲಿನ್ ಅಲ್ಮೇಡಾ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಸಂಯೋಜಕರಾದ ಮಾಲತಿ ಕುಂದರ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    20 + two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.