Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಿಳೆಯರಿಗೆ ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸೌಂದರ್ಯವನ್ನು ಜಾಗೃತಗೊಳಿಸಿ: ಸುಜಾತಾ ಅಡ್ಡೆಂತಾಯ
    ಊರ್ಮನೆ ಸಮಾಚಾರ

    ಮಹಿಳೆಯರಿಗೆ ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸೌಂದರ್ಯವನ್ನು ಜಾಗೃತಗೊಳಿಸಿ: ಸುಜಾತಾ ಅಡ್ಡೆಂತಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
     ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ  ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕ್ಯೂಟ್ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ರಹ್ಮಾವರ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುಜಾತಾ ಅಡ್ಡೆಂತಾಯ, ಅವರು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರ ತುಂಬಾ ಆಸಕ್ತಿದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಮಹಿಳೆಯರಿಗೆ ಬಹಳ ಮುಖ್ಯವಾಗಿ ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ಬಹಳ ಬೇಡಿಕೆ ಹಾಗೂ ಆಸಕ್ತಿದಾಯಕ ಉದ್ಯಮ ಇದಾಗಿದೆ. ಅವರು 37 ವರ್ಷಗಳ ಅನುಭವವನ್ನು ಪಡೆದುಕೊಂಡಿರುವುದು, ಅವರ ಉದ್ಯಮದ ಮೇಲಿನ ಆಸಕ್ತಿ ಹಾಗೂ ಶ್ರದ್ಧೆಯನ್ನು ತೋರಿಸುತ್ತದೆ.

    ಬ್ರಹ್ಮಾವರದಲ್ಲಿ ಪ್ರಥಮ ಬಾರಿಗೆ ಬ್ಯೂಟಿ ಪಾರ್ಲರ್ ಪ್ರಾರಂಭಿಸಿರುವುದು, ಹೆಮ್ಮೆಯ ವಿಷಯವಾಗಿದೆ ಎಂದು ಅವರ ಪ್ರಾರಂಭದ ದಿನಗಳನ್ನು ಮೆಲುಕು ಹಾಕಿದರು. ಹಾಗೆಯೇ ದಿನದಿಂದ ದಿನಕ್ಕೆ ಉದ್ಯಮದಲ್ಲಿ ಹೊಸತನವನ್ನು ಕಲಿಯಲು ಅವಕಾಶವಿದೆ. ಹಾಗಾಗಿ ಛಲದಿಂದ ಹಿಡಿದ ಕೆಲಸವನ್ನು ಬಿಡದೆ, ಮುಂದುವರಿಯಿರಿ. ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಲಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಇಲ್ಲಿಂದ ಮುಂದುವರಿಯಬೇಕು. ಯಾವುದೇ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದುಕೊಂಡು ಸ್ವಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ. ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಹೆಚ್ಚಿನ ತರಬೇತಿಗಳು ನಡೆಯುತ್ತವೆ. ಅವುಗಳ ಬಗೆ ನಿಮ್ಮ ಪ್ರೀತಿ ಪಾತ್ರರಲ್ಲಿ ವಿಷಯವನ್ನು ಹಂಚಿಕೊಳ್ಳಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

    ಈ ಸಂದರ್ಭದಲ್ಲಿ  ಉಪನ್ಯಾಸಕಿ ಚೈತ್ರ  ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಉಪನ್ಯಾಸಕಾರದ ಸಂತೋಷ್ ಶೆಟ್ಟಿ  ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    16 − 13 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.