Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಐಕ್ಯೂಎಸಿ, ವಿದ್ಯಾರ್ಥಿ ವೇದಿಕೆ, ಯುವ ರೆಡ್‌ಕ್ರಾಸ್, ಎನ್.ಎಸ್.ಎಸ್., ರೆಂಜರ್ಸ್‌ ಮತ್ತು ರೋಜರ್ಸ್‌ ಘಟಕಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

    Click Here

    Call us

    Click Here

    ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲಯನ್ ರಾಜೀವ್ ಕೋಟ್ಯಾನ್ ಆಗಮಿಸಿದ್ದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವರಾಮ ಶೆಟ್ಟಿ, ಸದಾನಂದ ನಾವಡ, ನಾಗರಾಜ ವೈದ್ಯ ಎಂ., ನಾಗರಾಜ ಯು., ಉಪಸ್ಥಿತರಿದ್ದರು.

    ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ ಎಂ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಯೋಜಿಸಿದರು. ರೇಜರ್ಸ್‌ ಸಂಚಾಲಕರಾದ ರೋಹಿಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರದಲ್ಲಿ 105 ಯುನಿಟ್ ರಕ್ತ ಸಂಗ್ರಹವಾಗಿದೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    ten − 5 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.