Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಯುಎಇ ಕುಂದಗನ್ನಡಿಗರ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಆಯೋಜನೆ
    ಊರ್ಮನೆ ಸಮಾಚಾರ

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಯುಎಇ ಕುಂದಗನ್ನಡಿಗರ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಆಯೋಜನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಲ್ಫ್:
    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಯುಎಇ ಕುಂದಗನ್ನಡಿಗರ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳು ಯಶಸ್ವಿಯಾಗಿ ಜರುಗಿದವು.

    Click Here

    Call us

    Click Here

    ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಅರಬ್ಬ ನಾಡಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾಗವಹಿಸಿದ್ದರು. ಆಟೋಟ ಸ್ಫರ್ಧೆಗಳಿಗೆ ಐದು ತಂಡಗಳಾಗಿ ಮಾಡಲಾಗಿದ್ದು ಪ್ರತೀ ತಂಡಗಳಿಗೆ ಕುಂದಾಪುರದ ವಿಶೇಷತೆಗಳಲ್ಲಿ ಒಂದಾದ ಪಂಚಗಂಗಾವಳಿ ನದಿಗಳಾದ ಸೌರ್ಪಣಿಕ, ವರಾಹಿ, ಖೇಟಾ, ಕುಬ್ಜಾ ಮತ್ತು ಚಕ್ರಾ ಎಂದು ಕುಂದಾಪುರದಲ್ಲಿ ಸಂಗವಿಸುವ ಐದು ನದಿಗಳ ಹೆಸರು ನೀಡಲಾಯಿತು.

    ಟೀಮ್ ಗ್ರಾಮೀಣ ಆಟೋಟ ಸ್ಫರ್ಧೆಗಳ ಜೊತೆಗೆ ವ್ಯಯಕ್ತಿಕ ಆಟೋಟ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ಅದೇ ರೀತಿ ಚಾಂಪಿಯನ್ ಮಂಜುನಾಥ ನಾಯಕತ್ವದ ಕುಬ್ಜಾ ತಂಡ ಹೊರಹೊಮ್ಮಿದರದೆ ರನ್ನರ್ಸ ಸಂತೋಷ ನಾಯಕತ್ವದ ಸೌಪರ್ಣಿಕ ತಂಡ ಹೊರಹೊಮ್ಮಿತು.

    ಕಾರ್ಯಕ್ರಮವನ್ನು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ಸ್ಥಾಪಕ ಅಧ್ಯಕ್ಷರಾಗಿರುವ ಸದಾನ್‌ದಾಸ್ ಉಧ್ಘಾಟಿಸಿದರು.  ಮುಖ್ಯ ಅತಿಥಿಗಳಾಗಿ ಸುರೇಶ್ ಡಿ ಹೆಚ್ ಎಲ್ ಮತ್ತು ಬಿ.ಎಂ ಗ್ರೂಫ್ ಚೇರ್ಮೇನ್ ಡಾ. ಕನಕರಾಜ್ ಪ್ರವೀಣ್ ಆಚಾರ, ಸಮರ್ಥ್ ಶೆಟ್ಟಿ  ಉಪಸ್ಥಿತರಿದ್ದರು.

    ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಾನ್‌ದಾಸ್‌, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ಮತ್ತು ಸುಜೀತ್ ಶೆಟ್ಟಿ ಕಾಳವಾರ, ಕಾರ್ಯದರ್ಶಿಯಾದ ಸುಧಾಕರ ಪೂಜಾರಿ ಪಡುಕೋಣೆ, ಸದಸ್ಯರುಗಳಾದ ವಾಸು ಕುಮಾರ್ ಶೆಟ್ಟಿ, ಮಂಜುನಾಥ ದೇವಾಡಿಗ, ಸತೀಶ್ ಹಂಗಳೂರು, ಮನೋಜ್ ದೇವಾಡಿಗ, ಚಂದ್ರಶೇಖರ ಕೋಡಿ, ವಿಘ್ನೇಶ್ ಕುಂದಾಪುರ ಮತ್ತು ಆಶಾ ಜೊತೆಗಿದ್ದರು.

    Click here

    Click here

    Click here

    Click Here

    Call us

    Call us

    ಬೆಳಿಗ್ಗೆಯಿಂದ ಸಂಜೆ ತನಕ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ಕುಂದಾಪ್ರಕನ್ನಡಿಗರು ಬಳಹ ಉತ್ಸುಕರಾಗಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು.

    ಸಂಜೆ ವಿಜೇತರಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ನಿರ್ವಹಣೆ ಮತ್ತು ನಿರೂಪಣೆಯನ್ನು  ಸಂಘದ ಸದಸ್ಯರಾದ ವಿಘ್ನೇಶ್ ಕುಂದಾಪುರ ಮಾಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    10 + 15 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.