Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸುವುದು ಎಲ್ಲರ ಜವಾಬ್ದಾರಿ: ಬಾಲಸಂಗಮ- ಮಾತೃಸಂಗಮದಲ್ಲಿ ಹರಿಕೃಷ್ಣ ಅಭಿಮತ
    ಊರ್ಮನೆ ಸಮಾಚಾರ

    ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸುವುದು ಎಲ್ಲರ ಜವಾಬ್ದಾರಿ: ಬಾಲಸಂಗಮ- ಮಾತೃಸಂಗಮದಲ್ಲಿ ಹರಿಕೃಷ್ಣ ಅಭಿಮತ

    Updated:05/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಕ್ಕಳಿಗೆ ಬಾಲ್ಯದಿಂದಲೇ ನಮ್ಮ ಕೌಟುಂಬಿಕ ವ್ಯವಸ್ಥೆಗಳು, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ತಿಳಿಸಬೇಕು. ದೇಶದಲ್ಲಿನ ಪದ್ಧತಿ, ಅನ್ಯೋನ್ಯತೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ದೇಶದ, ಸಮಾಜದ ಬೆಳವಣಿಗೆಗೆ ಪ್ರತಿಯೊಂದು ಸಮಾಜದ ಕೊಡುಗೆ ಇದೆ. ಜಾತಿ ಮನೆಯ ಹಾಗೂ ಸಮಾಜದ ಸಾಮರಸ್ಯ, ಸ್ವಾಸ್ಥ್ಯವನ್ನು ಗಟ್ಟಿ ಮಾಡಬೇಕೇ ಹೊರತು ಅದರ ಹೆಸರಿನಲ್ಲಿ ಬೇಧ ಮಾಡಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಹ ಕಾರ್ಯವಾಹ ಹರಿಕೃಷ್ಣ ಹೇಳಿದರು.

    Click Here

    Call us

    Click Here

    ಅವರು ಸೇವಾ ಸಂಗಮ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಭಾನುವಾರ ನಡೆದ ಬಾಲಸಂಗಮ- ಮಾತೃಸಂಗಮ 2026 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಕ್ತಾರರಾಗಿ ಮಾತನಾಡಿದರು. ಪ್ರಕೃತಿ ಉಳಿಸುವ ಜವಾಬ್ದಾರಿ ಎಲ್ಲರದ್ದಾಗಬೇಕು. ಸ್ವದೇಶಿ ವಸ್ತುಗಳನ್ನು ಉಪಯೋಗಿಸಿದರೆ ದೇಶದ ಏಳಿಗೆ, ಪ್ರಗತಿ ಸಾಧ್ಯವಿದೆ. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳನ್ನು ಮತ್ತು ತಾಯಂದಿರನ್ನು ಗೌರವಿಸಿ ಪೂಜೆ ಮಾಡುತ್ತೇವೆ. ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

    ಸೇವಾ ಸಂಗಮ ಟ್ರಸ್ಟ್‌ನ ನಿರ್ವಾಹಕ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಮಾಜಿ ಅಧ್ಯಕ್ಷೆ ಪೂರ್ಣಿಮಾ ಭವಾನಿಶಂಕರ ಶುಭ ಹಾರೈಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಂದಾಪುರ ತಾಲೂಕು ಸಂಘಚಾಲಕ ರವಿಚಂದ್ರ ಶೆಟ್ಟಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಮಕ್ಕಳಿಗೆ ಹಾಗೂ ಮಾತೆಯರಿಗೆ ವಿವಿಧ ಸ್ಪರ್ಧೆಗಳ ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥ ಕಾರ್ಯದರ್ಶಿ ಚಂದ್ರಿಕಾ ಧನ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಸ್ವಸ್ಥ ಡಾ. ಸುರೇಂದ್ರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ವಿಶ್ವಸ್ಥೆ ಕಲ್ಪನಾ ಭಾಸ್ಕರ ಬಹುಮಾನ ವಿಜೇತರ ಪಟ್ಟಿ ವಾಚಿಸಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.