Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
    ಊರ್ಮನೆ ಸಮಾಚಾರ

    ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.000000; filterMask: 0; captureOrientation: 0; shaking: 0.056520; highlight: 0; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (0.4136113, 0.5875);sceneMode: 8;cct_value: 0;AI_Scene: (0, 1);aec_lux: 318.0;aec_lux_index: 0;albedo: ;confidence: ;motionLevel: -1;weatherinfo: null;temperature: 36;zeissColor: bright;
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಂಗಳವಾರ ಮತ್ತು ಬುಧವಾರ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ  ಮಕರ ಸಂಕ್ರಾಂತಿ ಉತ್ಸವ ಜರುಗಿತು.

    Click Here

    Call us

    Click Here

    ಮಂಗಳವಾರ ಬೆಳಿಗ್ಗೆ ಬಡಾ ಗಣಪತಿ ದೇವಸ್ಥಾನದಲ್ಲಿ ಗಣಹೋಮ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮತು ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ಮತ್ತು ರುದ್ರಾಭಿಷೇಕ, ಕಲ್ಪೋಕ್ತ ಪೂಜೆ, ನಾಗರಡಿಯಲ್ಲಿ ಋಕ್ ಸಂಹಿತಾ ಪಾರಾಯಣ, ಮಹಾ ಪೂಜೆ ಜರುಗಿತು.

    ಮಂಗಳವಾರ ಸಂಜೆ ಭಜನೆ, ರಂಗಪೂಜೆ, ನಾಗರಡಿಯಲ್ಲಿ ಕಾಯಿ ಪೂಜೆ, ನಾಗದೇವರ ಪ್ರಸನ್ನ ಪೂಜೆ, ಹಾಲಿಟ್ಟು ಸೇವೆ ಬಳಿಕ ಮಾರಿ ಹೊರಡಲಿದ್ದು ಊರಿನ 4 ಭಾಗಕ್ಕೆ ನಾಗಪಾತ್ರಿಯವರೊಂದಿಗೆ ಸಾತ್ವಿಕವಾದ ಬಲಿಯೊಂದಿಗೆ ಮಾರಿ ಪೂಜೆ ಜರುಗಿತು.

    ಬುಧವಾರ ಮುಂಜಾನೆ ನಾಗಮಂಡಲ, ನಾಗದರ್ಶನ, ತುಲಾಭಾರ ಸೇವೆ, ಸ್ವರಸೇವೆ 2 ದಿನವೂ ಅನ್ನ ಸಂತರ್ಪಣೆಯಲ್ಲಿ ಮತ್ತು ಪೂಜೆ ಉತ್ಸವದಲ್ಲಿ ಸಹಸ್ರಾರು ಮಂದಿಭಾಗವಹಿಸಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    seven + ten =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.