Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಗಾಣಿಗ ಪ್ರತಿಷ್ಠಾನ ಹೊಲಿಗೆ ಪ್ರಮಾಣ ಪತ್ರ ವಿತರಣೆ
    ಊರ್ಮನೆ ಸಮಾಚಾರ

    ಬೈಂದೂರು ಗಾಣಿಗ ಪ್ರತಿಷ್ಠಾನ ಹೊಲಿಗೆ ಪ್ರಮಾಣ ಪತ್ರ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸ್ವ-ಉದ್ಯೋಗವು ಪ್ರತಿಯೊಬ್ಬರಿಗೂ ಆಧಾರವಾಗುತ್ತದೆ. ಮಹಿಳೆಯರು ಸಣ್ಣ ಸಣ್ಣ ಉದ್ಯೋಗ ಮಾಡಿ ಆರ್ಥಿಕತೆಯನ್ನು ಹೆಚ್ಚಿಸಕೊಳ್ಳಬಹುದು. ಹೊಲಿಗೆ ವೃತ್ತಿ ನಿರಂತರ ಬೇಡಿಕೆ ಇದೆ. ಮನೆಯಲ್ಲಿ ಕುಳಿತು ಕೆಲಸ ಮಾಡಬಹುದು. ಸಮಾಜದ ಪ್ರತಿಯೊಬ್ಬರು ಗಾಣಿಗ ಟ್ರಸ್ಟ್ ಮಾಡುವ ತರಬೇತಿ ಪಡೆದುಕೊಳ್ಳಬೇಕು ಎಂದು ಬೈಂದೂರು ಗಾಣಿಗ ಪ್ರತಿಷ್ಠಾನದ ಅಧ್ಯಕ್ಷರಾದ ಕೊಲ್ಲೂರು ರಮೇಶ್ ಗಾಣಿಗ ಹೇಳಿದರು.

    Click Here

    Call us

    Click Here

    ಅವರು ಬೈಂದೂರಿನಲ್ಲಿ ಗಾಣಿಗ ಪ್ರತಿಷ್ಠಾನ ನಡೆಸುವ ಹೊಲಿಗೆ ತರಬೇತಿಯ 4ನೇ ತಂಡದ ಮಹಿಳೆಯರಿಗೆ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಟ್ರಸ್ಟ್‌ನ ಆನಂದ ಗಾಣಿಗ, ನಾಗರಾಜ ಗಾಣಿಗ, ಪ್ರೇಮಾ ಶೆಟ್ಟಿ, ಬಾಬು ಗಾಣಿಗ, ರಾಜು ಹಳವಾಡಿ, ಶಿವಾನಂದ ಗಾಣಿಗ ಮುಂತಾದವರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ತರಬೇತುದಾರ ಸುಬ್ಬಣ್ಣ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್‌ನ ಕಾರ್ಯದರ್ಶಿ ನಾಗರಾಜ ಗಾಣಿಗ ಸ್ವಾಗತಿಸಿ, ಸಂಚಾಲಕ ಶಿವಾನಂದ ಗಾಣಿಗ ವಂದಿಸಿದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    five + five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.