Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಉತ್ಸವ 2026ರ ಅಂಗವಾಗಿ ಶಿರೂರು ಗ್ರಾಮೋತ್ಸವ ಹಾಗೂ ಆರೋಗ್ಯ ಮೇಳ
    Uncategorized

    ಬೈಂದೂರು ಉತ್ಸವ 2026ರ ಅಂಗವಾಗಿ ಶಿರೂರು ಗ್ರಾಮೋತ್ಸವ ಹಾಗೂ ಆರೋಗ್ಯ ಮೇಳ

    Updated:19/01/2026No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಜಿಲ್ಲಾಡಳಿತದ ನಿರ್ದೇಶನದಂತೆ ಬೈಂದೂರು ಉತ್ಸವದ ಪ್ರಯುಕ್ತ ಪ್ರತಿ ಗ್ರಾಮ ಪಂಚಾಯತ್‌ನಲ್ಲೂ ಗ್ರಾಮೋತ್ಸವ ಆಯೋಜಿಸಿದ್ದು ಇದರ ಮೂಲಕ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಮತ್ತು ಅನುಕೂಲಗಳನ್ನು ನೇರವಾಗಿ ಪಡೆಯುವ ಅವಕಾಶ ದೊರಕಿದಂತಾಗಿದೆ. ಈ ಉತ್ಸವ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಹಾಗೂ ಈ ಉತ್ಸವಗಳು ಮನೋರಂಜನೆಯ ಜೊತೆಗೆ ಬೈಂದೂರು ಅಭಿವೃದ್ದಿಗೆ ಮುನ್ನುಡಿ ಆಗಲಿ ಎಂದ ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಶಿರೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಶಿರೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ಭಾನುವಾರ ನಡೆದ ಶಿರೂರು ಗ್ರಾಮೋತ್ಸವ ಹಾಗೂ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

    ಬೈಂದೂರು ಉತ್ಸವದ ಸಂಚಾಲಕ ಗಣೇಶ ಗಾಣಿಗ ಉಪ್ಪುಂದ, ಗ್ರಾಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ‍್ಮಕ್ಕಿ, ಬಾಬು ಮೊಗೇರ್ ಅಳ್ವೆಗದ್ದೆ, ಉಷಾ ಜನಾರ್ದನ ಗಾಣಿಗ, ಪ್ರೇಮಾ ಮೊಗೇರ್, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ, ತುಳಸಿದಾಸ್ ಮೊಗೇರ್, ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ಕೆ. ಮೊಗೇರ್, ಶೌರ್ಯ ವಿಪತ್ತು ಘಟಕದ ಸದಸ್ಯ ಗಿರೀಶ್ ಮೇಸ್ತ, ಸುಬ್ರಾಯ ನಾಯ್ಕ, ರವೀಂದ್ರ ಶೆಟ್ಟಿ ಹೊನ್ಕೇರಿ, ದಿನೇಶ್ ಕುಮಾರ್ ಶಿರೂರು, ನಾಗರಾಜ ಪ್ರಭು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ರಶ್ಮೀತಾ, ಮೋಹನ್ ರೇವಣ್ಕರ್, ಸಂಜೀವಿನ ಸಂಘದ ಅಧ್ಯಕ್ಷೆ ಜ್ಯೋತಿ ಮೊಗೇರ್ ಉಪಸ್ಥಿತರಿದ್ದರು.

    ತಾಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಪ್ರಾಸ್ತಾವಿಸಿದರು. ಗ್ರಾಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ ಶೆಟ್ಟಿ ಸ್ವಾಗತಿಸಿ, ಶಿಕ್ಷಕರಾದ ಶ್ರೀಕಾಂತ್ ಕಾಮತ್ ಕಾರ್ಯಕ್ರಮ ನಿರೂಪಿಸಿ, ರಾಮನಾಥ ಪಿ. ಮೇಸ್ತ ವಂದಿಸಿದರು. ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ಸಾಕು ನಾಯಿಗಳಿಗೆ ಹಾಗೂ ಜಾನುವಾರುಗಳಿಗೆ ಲಸಿಕೆ ಹಾಗೂ ಕೃಷಿ ಆವಿಷ್ಕಾರದ ಕುರಿತು ಇಲಾಖಾ ವತಿಯಿಂದ ವಿವಿಧ ಮಾಹಿತಿಗಳನ್ನು ನೀಡಲಾಯಿತು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    5 + 15 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.