Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಡೋಜ ಜಿ. ಶಂಕರ ಅವರ ವತಿಯಿಂದ ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ 3 ಲಕ್ಷ ರೂಪಾಯಿ ಚೆಕ್ ವಿತರಣೆ
    ಊರ್ಮನೆ ಸಮಾಚಾರ

    ನಾಡೋಜ ಜಿ. ಶಂಕರ ಅವರ ವತಿಯಿಂದ ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ 3 ಲಕ್ಷ ರೂಪಾಯಿ ಚೆಕ್ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ರೂಪಾಯಿ 96 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊರಗ ಕಾಲೋನಿಯ ಎಂಟು ಹೊಸ ಮನೆ ನಿರ್ಮಾಣಕ್ಕೆ ನಾಡೋಜ ಜಿ. ಶಂಕರ ಅವರು 3 ಲಕ್ಷ ಸಹಾಯ ಧನ ಚೆಕ್ ನೀಡಿದರು.

    Click Here

    Call us

    Click Here

    ನಂತರ ಅವರು ಮಾತನಾಡಿ, ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗರ ಎಂಟು ಹೊಸ ಮನೆ ನಿರ್ಮಾಣ ಕಾರ್ಯ ಶ್ಲಾಘನೀಯ. ಇಂದು ಸಹಾಯ ಧನ ಚೆಕ್ ವಿತರಿಸುತ್ತಿರುವ ಬಗ್ಗೆ ಖುಷಿ ಇದೆ. ಇಲ್ಲಿಯ ಮೂಲ ನಿವಾಸಿಗಳಿಗೆ ಹೊಸ ಎಂಟು ಮನೆ ನಿರ್ಮಿಸಿ ಕೊಡುವ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್ ಇತರ ಗ್ರಾಮ ಪಂಚಾಯತ್ ಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಾಯ ಮಾಡುವುದಾಗಿ ಹೇಳಿದರು.

    ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ, ತಳಮಟ್ಟದ ಸಮುದಾಯವನ್ನು ಮೇಲಕ್ಕೆತ್ತುವ ಕಲ್ಯಾಣ ಕಾರ್ಯಕ್ಕೆ ಸಹಾಯ ಧನ ನೀಡಿದ ಶ್ರೀಯುತರಿಗೆ ಕೃತಜ್ಞತೆ ಸಲ್ಲಿಸಿದರು.

    ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಪಂಚಾಯತ್ ಸದಸ್ಯರಾದ ಸದಸ್ಯರಾದ, ವಾಸು ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹಾಗೂ ಉದ್ಯಮಿ ಸುರೇಶ್ ಕಾಂಚನ ಬಾರಿಕೆರೆ ಹಾಗೂ ಸಿಎಬ್ಯಾಂಕ್ ನಿರ್ದೇಶಕರು ರಂಜಿತ್ ಕುಮಾರ್ ಬಾರಿಕೆರೆ ಮತ್ತು ಕೊರಗ ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    five × 1 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.