Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಕರಲ್ಲಿ ಯಕ್ಷ ಅಭಿರುಚಿಗೆ ಯಕ್ಷಾಮೃತ ಸಹಕಾರಿಯಾಗಲಿ: ಆನಂದ್ ಸಿ. ಕುಂದರ್
    ಊರ್ಮನೆ ಸಮಾಚಾರ

    ಯುವಕರಲ್ಲಿ ಯಕ್ಷ ಅಭಿರುಚಿಗೆ ಯಕ್ಷಾಮೃತ ಸಹಕಾರಿಯಾಗಲಿ: ಆನಂದ್ ಸಿ. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಆಟ್‌ ಕಾಂ ಸುದ್ದಿ.
    ಕೋಟ:
    ಎಳೆ ವಯಸ್ಸಿನಲ್ಲೆ ಯಕ್ಷ ಅಭಿರುಚಿಯನ್ನು ಬೆಳೆಸಬೇಕು ಆಗ ಮಾತ್ರ ಕರಾವಳಿಯ ಗಂಡು ಕಲೆ ಉಳಿಸಿ ಬೆಳೆಸಲು ಸಾಧ್ಯ. ಈ ನಿಟ್ಟಿನಲ್ಲಿ ಯಕ್ಷಾಮೃತ ಸಹಕಾರಿಯಾಗಲಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಕೋಟದ ಗಿಳಿಯಾರು ಅಲ್ಸೆಕೆರೆ ಮಹಾಲಿಂಗೇಶ್ವರ ದೇಗುಲದಲ್ಲಿ ಯಕ್ಷಾಮೃತ ಟ್ರಸ್ಟ್ ಗಿಳಿಯಾರು ಚಿಣ್ಣರ ಕಲಾವಿಹಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಯಕ್ಷಗಾನವನ್ನು ಉಳಿಸಿ ಬೆಳೆಸುವಲ್ಲಿ ವಿಶ್ವವಿಖ್ಯಾತ ಮಕ್ಕಳ ಮೇಳ ಸಾಲಿಗ್ರಾಮ ಇವರ ಪಾತ್ರ ಮಹತ್ವವಾದದ್ದು. ಅದೇ ರೀತಿ ಯಕ್ಷಾಮೃತ ಟ್ರಸ್ಟ್ ಮಹತ್ತರ ಮೈಲಿಗಲ್ಲು ಸಾಧಿಸಲಿ ಒಂದಿಷ್ಟು ಆಸಕ್ತ ಮನಸ್ಸುಗಳಿಗೆ ವೇದಿಕೆ ಕಲ್ಪಿಸಲಿ ಎಂದು ಹಾರೈಸಿದರು.

    ಸಭೆಯಲ್ಲಿ ಯಕ್ಷಾಮೃತ ಲೋಗೊ ಅನ್ನು ಕಲಾ ಸಾಹಿತಿ ಜನಾರ್ದನ ಹಂದೆ ಅನಾವರಣಗೊಳಿಸಿದರು.

    ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಾಮೃತ ಟ್ರಸ್ಟ್ ಅಧ್ಯಕ್ಷ ಹಂಡಿಕೆರೆ ರಾಘವೇಂದ್ರ ಶೆಟ್ಟಿ ವಹಿಸಿದ್ದರು. ಯಕ್ಷಗುರು ಪ್ರಸಾದ್ ಕುಮಾರ ಮೊಗೆಬೆಟ್ಟು ಶುಭಾಶಂಸನೆಗೈದರು.

    ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಜಿ. ತಿಮ್ಮ ಪೂಜಾರಿ, ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ, ಯಕ್ಷಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾರಂಗದ ಅಧ್ಯಕ್ಷ ಗಿರೀಶ್ ಗಾಣಿಗ ಬೆಟ್ಲಕ್ಕಿ, ಭರತನಾಟ್ಯ ಕಲಾವಿದೆ ಪೂಜಾ ಚಿತ್ರಪಾಡಿ, ಭಜನಾ ಗುರು ಪ್ರಶಾಂತ್ ಪೂಜಾರಿ ಪಡುಕರೆ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಲಾವಿದೆ ನಾಗರತ್ನ ಹೇರ್ಳೆ ಪ್ರಾಸ್ತಾವನೆ ಸಲ್ಲಿಸಿದರು. ಯಕ್ಷಾಮೃತ ಟ್ರಸ್ಟ್ ನ ಹರೀಷ್ ಭಂಡಾರಿ ಸ್ವಾಗತಿಸಿ, ಕಾರ್ಯಕ್ರಮವನ್ನು ಮಂಜುನಾಥ್ ಆಚಾರ್ ನಿರೂಪಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    6 − one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.