Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಅಂಚೆ ಇಲಾಖೆ ವತಿಯಿಂದ ಪತ್ರ ಲೇಖನ ಸ್ಪರ್ಧೆ
    ಉಡುಪಿ ಜಿಲ್ಲೆ

    ಉಡುಪಿ: ಅಂಚೆ ಇಲಾಖೆ ವತಿಯಿಂದ ಪತ್ರ ಲೇಖನ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅಂಚೆ ಇಲಾಖೆಯು ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters in a digital world” ಎಂಬ ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳು ಪತ್ರ ಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈ ಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ.

    Click Here

    Call us

    Click Here

    ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ ಫೆಬ್ರವರಿ 14 ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರಲೇಖನಗಳಿಗೆ ಬಹುಮಾನಗಳನ್ನು ದೇಶೀಯ ಮಟ್ಟದಲ್ಲಿ ಕ್ರಮವಾಗಿ 50,000, 25,000, 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 ರೂ. ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ದೂ.ಸಂಖ್ಯೆ: 0820-2526144, 2520471 ಹಾಗೂ 2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.