Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ
    ಊರ್ಮನೆ ಸಮಾಚಾರ

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಸಾಲಿಗ್ರಾಮ ಮಂಡಲದ ವತಿಯಿಂದ ಹಿಂದೂ ಸಂಗಮದ ಶೋಭಯಾತ್ರೆ ಸಮಾವೇಶವು ವಿಜೃಂಬಣೆಯಿಂದ ಇತ್ತೀಚಿಗೆ ಜರಗಿತು.

    Click Here

    Call us

    Click Here

    ಹಿಂದೂ ಮುಖಂಡರಾದ ಶಿವರಾಮ ಉಡುಪ ಸಾಲಿಗ್ರಾಮ ಶೋಭಯಾತ್ರೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಆಗಮಿಸಿದ ಮಹಿಳಾ ಭಜನಾ ತಂಡ, ಮಕ್ಕಳ ಭಜನಾ ತಂಡ, ಪುರುಷ ಹಾಗೂ ಮಹಿಳಾ ಚಂಡೆ ಬಳಗದಿಂದ ಚಂಡೆ ವಾದನ, ಹಲವಾರು ಪುಟಾಣಿಗಳು ವೇಷಭೂಶಣಗಳಿಂದ ಕೂಡಿದ ಟ್ಯಾಬ್ಲೋ, ಶಿವಾಜಿ ಮೂರ್ತಿಯನ್ನು ಹೊತ್ತು ಭಾರತಾಂಭೆಯ ಭಾವಚಿತ್ರವನ್ನು ಹೊತ್ತ ವಾಹನ ರಥಗಳು ಶೋಭಯಾತ್ರೆಯಲ್ಲಿ ಕಂಡು ಬಂದವು.

    ಸಾಲಿಗ್ರಾಮ ಬಸ್ಸು ನಿಲ್ದಾಣದಿಂದ ಆರಂಭಗೊಂಡ ಶೋಭಾಯಾತ್ರೆ ಶ್ರೀ ಗುರುನರಸಿಂಹ ದೇವಸ್ಥಾನದ ಬಯಲು ರಂಗಮಂದಿರವನ್ನು ತಲುಪಿತು.

    ಸಭಾಕಾರ್ಯಕ್ರಮಕ್ಕೆ ಸಾಲಿಗ್ರಾಮ ದೇವಸ್ಥಾನದ ಪ್ರದಾನ ಅರ್ಚಕ ಜನಾರ್ದನ ಅಡಿಗ ಅವರು ಗೋ ಪೂಜೆಯ ಮೂಲಕ ಚಾಲನೆ ನೀಡಿದರು. ಸಮಾವೇಶದ ಸಭಾಧ್ಯಕ್ಷತೆಯನ್ನು ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಅಧ್ಯಕ್ಷ ಡಾ. ಕೆ.ಎಸ್. ಕಾರಂತ್ ವಹಿಸಿದ್ದರು.

    ದಿಕ್ಸೂಚಿ ಭಾಷಣವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ಜಿಲ್ಲಾ ಕಾಲೇಜು ವಿದ್ಯಾರ್ಥಿ ಪ್ರಮುಖ್ ಅಜಿತ್ ಕುಕ್ಕುಂದೂರು ಹಿಂದೂ ಸಂಗಮದ ಮಹತ್ವದ ಬಗ್ಗೆ ತಿಳಿಸಿದರು.

    Click here

    Click here

    Click here

    Call us

    Call us

    ಮುಖ್ಯ ಅತಿಥಿಗಳಾಗಿ ಸ್ಥಳೀಯರಾದ ಗುಲಾಬಿ ಹಂದಟ್ಟು, ಗುಂಡು ಪೂಜಾರಿ ಪಾರಂಪಳ್ಳಿ, ಪರಮೇಶ್ವರ ನಾಯರಿ ಸಾಲಿಗ್ರಾಮ, ಗಣಪತಿ ಶ್ಯಾನುಭೋಗ್ ಸಾಲಿಗ್ರಾಮ ಕೃಷ್ಣ ಮರಕಾಲ ಅಂಬಾಗಿಲುಕೆರೆ, ಸಾಲಿಗ್ರಾಮ ಮಂಡಲದ ಅಧ್ಯಕ್ಷ ಬಾಸ್ಕರ ಪೂಜಾರಿ ಕಾರ್ಕಡ, ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಕೃಷ್ಣ ಆಚಾರ್ಯ ಸ್ವಾಗತಿಸಿ, ನಾರಾಯಣ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಶ್ರೀಕಾಂತ್ ಕಾರ್ಕಡ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಹಾಲಾಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    04/02/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.