Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳು
    ಊರ್ಮನೆ ಸಮಾಚಾರ

    ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ
    : ಇಲ್ಲಿನ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025-26ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    Click Here

    Call us

    Click Here

    ಮದರ್ ತೆರೇಸಾ ಶಾಲೆಯ 10ನೇ ತರಗತಿಯ ಉದಯೋನ್ಮುಖ ಪ್ರತಿಭೆಗಳಾದ ಪ್ರೀತಮ್ ಜಿ. ಪೂಜಾರಿ ಹಾಗೂ ರಿಷಿ ಶೆಟ್ಟಿ ಈ ವಿಶೇಷ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಸಂಸ್ಥೆಗೆ ಹೆಸರು ತಂದಿರುತ್ತಾರೆ. 

    ಈ ಪ್ರತಿಭಾನ್ವಿತ ವಿದ್ಯಾರ್ಥಿಗಳ  ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿರುತ್ತಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    fifteen + 11 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.