Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಇಇ ಮೈನ್ಸ್ ಫಲಿತಾಂಶ: ಅಗ್ರಶ್ರೇಣಿಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು
    ಊರ್ಮನೆ ಸಮಾಚಾರ

    ಜೆಇಇ ಮೈನ್ಸ್ ಫಲಿತಾಂಶ: ಅಗ್ರಶ್ರೇಣಿಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್  2026ರ  ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು  ಕುಂದಾಪುರ ತಾಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

    Click Here

    Call us

    Click Here

    ವಿದ್ಯಾರ್ಥಿಗಳಾದ ಧೀರಜ್ ಜಿ.ಡಿ. 99.3604 ಪರ್ಸಂಟೈಲ್, ಮಾನ್ಯ ಪೂಜಾರಿ 98.6832 ಪರ್ಸಂಟೈಲ್ , ಶ್ರೇಯಸ್ ಪಿ. ಗಾಣಿಗ 98.4693 ಪರ್ಸಂಟೈಲ್, ಶ್ರೀರಾಮ್ ಪಿ. ಭಟ್ 97.4402ಪರ್ಸಂಟೈಲ್, ಶ್ರೀಧಾನ್ ಎಂ. ಶೆಟ್ಟಿ 97.5834 ಪರ್ಸಂಟೈಲ್, ನಹುಷ್ ಚಂದ್ರ ಬಿಲ್ಲವ 96.1127, ಆಯುಷ್ ಯು ಮೆಂಡನ್ 96.1817 ಪರ್ಸಂಟೈಲ್ಅಂಕಗಳಿಸಿ ಸಾಧನೆ ಮೆರೆದಿದ್ದಾರೆ.

    ಗ್ರಾಮೀಣ ಭಾಗವಾದ ಹೆಮ್ಮಾಡಿ, ಬೈಂದೂರು, ಕುಂದಾಪುರದ  ಅನೇಕ ವಿದ್ಯಾರ್ಥಿಗಳು  ಜೆಇಇ ಮೈನ್ಸ್ ಪರೀಕ್ಷೆಗೆ ತರಬೇತಿ ಪಡೆಯಲು ದೂರದ ಕಾರ್ಕಳ, ಮಂಗಳೂರಿಗೆ ತೆರಳಬೇಕಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕುಂದಾಪುರ ಭಾಗದ ಪ್ರತಿಷ್ಠಿತ ಸಂಸ್ಥೆಯಾದ ಜನತಾ ಪಿಯು ಕಾಲೇಜಿನಲ್ಲಿ ನುರಿತ ಉಪನ್ಯಾಸಕರ ಸತತ ಮಾರ್ಗದರ್ಶನದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಇಂತಹ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೇವೆ ಎಂಬ ಆತ್ಮವಿಶ್ವಾಸವನ್ನು ಜನತಾ ವಿದ್ಯಾಸಂಸ್ಥೆ ಮೂಡಿಸಿದೆ

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.