Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣ ಸಂಘಟನೆಯ ಕಾರ್ಯಕ್ರಮ ಜನಮನದಲ್ಲಿ ಶಾಶ್ವತ: ಕೆ. ಜಗದೀಶ ನಾವಡ
    ಊರ್ಮನೆ ಸಮಾಚಾರ

    ಪಂಚವರ್ಣ ಸಂಘಟನೆಯ ಕಾರ್ಯಕ್ರಮ ಜನಮನದಲ್ಲಿ ಶಾಶ್ವತ: ಕೆ. ಜಗದೀಶ ನಾವಡ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಜೀವನದಲ್ಲಿ ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆ ಮೂಲಕ ಸಮಾಜದಲ್ಲಿ ಸ್ಪಂದಿಸುವ ಸಮಾಜಮುಖಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಸಾಧ್ಯ. ಇದಕ್ಕೆ ಪಂಚವರ್ಣ ಸಂಘಟನೆಯೇ ಸಾಕ್ಷಿ ಎಂದು ಕೋಟದ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಬುಧವಾರ ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸಂಘದ ಸದಸ್ಯರೊರ್ವರ ಹುಟ್ಟುಹಬ್ಬದ ಅಂಗವಾಗಿ ಅಶಕ್ತರಿಗೆ ನೆರವು ಎಂಬ ಶೀರ್ಷಿಕೆಯಡಿ ಮೂಡುಗಿಳಿಯಾರಿನ ಆಶಾ ಕಾರ್ಯಕರ್ತೆ ಲಕ್ಷ್ಮೀ ಎನುವಾಕೆಗೆ ನೆರವು ಹಾಗೂ ದಿನಸಿ ಪರಿಕರ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿ ಮಾತನಾಡಿದರು.

    ಸದಾ ಕ್ರೀಯಾಶೀಲತೆಯೇ ಜೀವಾಳವಾಗಿರಿಸಿಕೊಂಡು ಪರಿಸರದ ಬಗೆಗಿನ ಕಾಳಜಿ ಕಾರ್ಯಕ್ರಮ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಹತ್ತು ಹಲವು ಕಾರ್ಯಕ್ರಮಗಳಿಂದ ಜನಮನದಿ ಅಚ್ಚಳಿಯದೆ ಉಳಿದ ಪಂಚವರ್ಣ ಸಂಘಟನೆ ಕಾರ್ಯನಿರ್ವಹಣೆ ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲದಾಗಿದೆ ಅಶಕ್ತರಿಗೆ ನೆರವು ನಿತ್ಯನಿರಂತರ ಬಡವರ ಹಾಗೂ ಅನಾರೋಗ್ಯ ಪೀಡಿತರಿಗೆ ಧ್ವನಿಯಾಗಲಿ ಎಂದರು.

    ಇದೇ ವೇಳೆ ಹುಟ್ಟುಹಬ್ಬ ಆಚರಿಸಿಕೊಂಡ ಶಶಿಧರ ತಿಂಗಳಾಯ ಇವರಿಗೆ ಶುಭಾಶಯ ಕೋರಿದ ಗಣ್ಯರು ಹದಿನಾರು ಸಾವಿರ ಮೌಲ್ಯ ಒಗ್ಗೂಡಿಸಿದ ಹಣವನ್ನು ಫಲಾನುಭವಿ ಲಕ್ಷ್ಮೀ ಇವರಿಗೆ ಹಸ್ತಾಂತರಿಸಲಾಯಿತು.

    ಮುಖ್ಯ ಅತಿಥಿಯಾಗಿ ಕೋಟ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಹರೀಶ್ಚಂದ್ರ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್. ಕುಂದರ್, ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸಂಚಾಲಕ ಅಮೃತ್ ಜೋಗಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಸಂಯೋಜಕ ರವೀಂದ್ರ ಕೋಟ ಪ್ರಸ್ತಾವಿಕ ನುಡಿಗಳನ್ನಾಡಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    six − 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.