Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಪದಪ್ರದಾನ ಸಮಾರಂಭ
    Uncategorized

    ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಪದಪ್ರದಾನ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸೌತ್ ಕೆನರಾ ಫೊಟೋಗ್ರಾಫರ್ಸ್ ಆಸೋಸಿಯೇಶನ್ ದ.ಕ.-ಉಡುಪಿ ಜಿಲ್ಲೆ, ಕುಂದಾಪುರ-ಬೈಂದೂರು ವಲಯದ 2025-27ನೇ ಸಾಲಿನ ಪದಪ್ರದಾನ ಸಮಾರಂಭ ವಂಡ್ಸೆಯ ಶ್ರಿಯಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು.

    Click Here

    Call us

    Click Here

    ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವೂದರ ಮೂಲಕ ಉದ್ಘಾಟಿಸಿ ಮಾತನಾಡಿ, ಛಾಯಾಗ್ರಾಹಕರು ಇಲ್ಲದೆ ಇದ್ದರೆ ನಮ್ಮ ಯಾವುದೇ ನೆನಪುಗಳನ್ನು ಸ್ಮರಿಸಿಕೊಳ್ಳಲು ಸಾಧ್ಯವಿಲ್ಲ. ಜೀವನದ ಯಾವುದೇ ಸಿಹಿ ಘಟನೆಗಳನ್ನು ನೀವು ತೆಗೆದಿರುವ ಛಾಯಾಚಿತ್ರ ನೆನಪಿಸಿಡುತ್ತದೆ. ಜೀವನದಲ್ಲಿ ಯಾವುದೇ ಕೆಲಸವು ನಿಕೃಷ್ಟವಲ್ಲ. ಇಂದು ಸಮಾಜದಲ್ಲಿ ತಾವು ಮಾಡುವ ಕೆಲಸದಿಂದ ಸಮಾಜದಲ್ಲಿ ಎತ್ತರದ ಸ್ಥಾನಕ್ಕೆ ಹೋಗಲು ಸಾಧ್ಯ. ವೃತ್ತಿಯನ್ನು ಪ್ರೀತಿಸಿದರೆ ವ್ಯಕ್ತಿ ಯಾವ ಸ್ಥಾನಕ್ಕೂ ಹೋಗಬಹುದು.

    ನಾವು ಜೀವನದಲ್ಲಿ ನಾವು ಏನಾಗಬೇಕು ಅಂತ ಬಯಸಿತ್ತೇವೋ, ಹಾಗೇ ನಮ್ಮ ಜೀವನ ಆಗಲಿಕ್ಕೆ ಆರಂಭವಾಗುತ್ತದೆ. ಯಾವ ವ್ಯಕ್ತಿಯಲ್ಲಿ ಅದ್ಭುತವಾದ ಚಿಂತನೆಗಳು, ಆತ್ಮಾಭಿಮಾನ, ಪರಿಶ್ರಮ ಇದ್ದರೆ ಅವನು ಜೀವನದಲ್ಲಿ ಅತ್ಯುತ್ತಮ ಸ್ಥಾನಕ್ಕೆ ಏರುತ್ತಾನೆ. ಕಠಿಣ ಪರಿಶ್ರಮ ಹಾಕಿ ಕೆಲಸ ಮಾಡಿದಾಗ ಯಾವ ಕೆಲಸಲದಲಿದ್ದರೂ ಜೀವನದಲ್ಲಿ ಗೆಲ್ಲಲು ಸಾಧ್ಯ ಎಂದರು.

    ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ.- ಉಡುಪಿ ಜಿಲ್ಲೆ ಜಿಲಾಧ್ಯಕ್ಷ ನವೀನ್ ರೈ ಪಂಜಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಉಧ್ಯಮಿ ಜೆ. ರತ್ನಾಕರ ಶೆಟ್ಟಿ, ವಕೀಲರಾದ ಕೆ. ರಾಜಾರಾಮ್ ಶೆಟ್ಟಿ, ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಜಿಲ್ಲಾ ಸಂಚಾಲಕ ಗೋಪಾಲ ಸುಳ್ಯ, ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್. ಬಂಟ್ವಾಳ್, ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್, ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಕುಂದಾಪುರ ಛಾಯಾಗ್ರಾಹಕರ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ಜಿ.ಕೆ., ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಹಾಗೂ ಕಟ್ಟಡ ಸಮಿತಿ ಸದಸ್ಯ ಗಣೇಶ್ ಬೆನಕ, ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರರ್ಸ್‌ ಅಸೋಸಿಯೇಶನ್ ಜೊತೆ ಕಾರ್ಯದರ್ಶಿ ಅಮೃತ್ ಬೀಜಾಡಿ, ಕುಂದಾಪುರ-ಬೈಂದೂರು ವಲಯದ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ ರಾಯಪ್ಪನಮಠ,  ಕುಂದಾಪುರ-ಬೈಂದೂರು ವಲಯದ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಗೌರವಾಧ್ಯಕ್ಷ ಸುರೇಶ್ ಸುರಭಿ, ಕುಂದಾಪುರ-ಬೈಂದೂರು ವಲಯದ ನಿಕಟಪೂರ್ವ ಅಧ್ಯಕ್ಷ ದಿವಾಕರ ಶೆಟ್ಟಿ, ಕುಂದಾಪುರ-ಬೈಂದೂರು ವಲಯದ ನಿಕಟ ಪೂರ್ವ ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ, ಕುಂದಾಪುರ-ಬೈಂದೂರು ವಲಯದ ನಿಕಟಪೂರ್ವ ಕೋಶಾಧಿಕಾರಿ ಹರೀಶ್ ಪೂಜಾರಿ ಹಂಗಳೂರು, ನೂತನ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷರುಗಳಾದ ಚಂದ್ರಕಾಂತ್, ಪ್ರಸಾದ್ ನೇರಳಕಟ್ಟೆ, ರಮೇಶ್ ಹೆಂಗವಳ್ಳಿ, ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ನಿಕಟ ಪೂರ್ವ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಕೋಶಾಧಿಕಾರಿ ನೂತನವಾಗಿ ಆಯ್ಕೆಯಾದವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳನ್ನು ಮತ್ತು ಸಾಧನೆ ಮಾಡಿದ ಛಾಯಾಗ್ರಾಹಕರನ್ನು ಈ ಸಂದರ್ಭ ಗುರುತಿಸಿ ಗೌರವಿಸಲಾಯಿತು.

    ನೂತನ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ, ನಿಕಟಪೂರ್ವ ಅಧ್ಯಕ್ಷ ದಿವಾಕರ ಶೆಟ್ಟಿ ಸ್ವಾಗತಿಸಿ, ಹರೀಶ್ ಪೂಜಾರಿ ಹಂಗಳೂರು ಧನ್ಯವಾದ ಮಾಡಿದರು.   

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.