Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ: ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ
    ಊರ್ಮನೆ ಸಮಾಚಾರ

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ: ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    Updated:21/02/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೃಷಿಲೋಕ ಮುನಿಯಾಲಿನ ಗೋಧಾಮವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ‌ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 21ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲಕ್ಕೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗುರುವಾರ ಭಕ್ತಿ ವೈಭವದ ಚಾಲನೆ ನೀಡಲಾಯಿತು. 

    Click Here

    Call us

    Click Here

    ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ ರಾಮಕೃಷ್ಣ ಆಚಾರ್ ಮತ್ತು ಕುಟುಂಬಸ್ಥರು ವಿದ್ವಾನ್‌ ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ಸಹಿತ ಋತ್ವಿಜರನ್ನು ಸ್ವಾಗತಿಸಿದರು. 6 ಕಾಯಿ ಗಣಯಾಗ, ಉಗ್ರಾಣ ಮುಹೂರ್ತ, ಅನ್ನಾರಾಧನ ಮುಹೂರ್ತ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ವಿದ್ವಾನ್‌ ಕೊರಂಗ್ರಪಾಡಿ ಕುಮಾರಗುರು ತಂತ್ರಿಗಳ ನೇತ್ರತ್ವದಲ್ಲಿ ವಾಸುದೇವ ಭಟ್‌ ಅವರ ಸಹಯೋಗದಲ್ಲಿ ನಡೆಯಿತು.

    ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್, ಸವಿತಾ ಆರ್‌. ಆಚಾರ್‌, ಅನುಷಾ ಆಚಾರ್‌, ಪ್ರಜ್ವಲ್‌, ಆಚಾರ್‌, ಪೂಜಾ ಆಚಾರ್‌, ತೇಜಸ್‌ ಆಚಾರ್‌, ರಕ್ಷತ್‌ ಆಚಾರ್‌, ಹಾಗೂ ಕುಟುಂಬಸ್ಥರು, ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ, ದಾಮೋಧರ ಶರ್ಮ ಬಾರ್ಕೂರು, ಅರವಿಂದ ಆಚಾರ್ಯ ಬೆಳುವಾಯಿ, ಪ್ರಭಾಕರ ಆಚಾರ್ಯ ಗುಡ್ಡೆಯಂಗಡಿ, ಮಾರ್ಗದರ್ಶಕರಾದ ಸುಕೇಶ ಹೆಗ್ಡೆ ಕಡ್ತಲ, ಮುನಿಯಾಲು ದಿನೇಶ ಪೈ, ಸಂತೋಷ ಆಮೀನ್‌, ಜ್ಯೋತಿ ಹರೀಶ್‌, ನಾಗಪ್ಪಯ್ಯ ಆಚಾರ್ಯ ಗುಜ್ಜಾಡಿ, ಪ್ರಮುಖರಾದ ಡಾ. ಹರೀಶ ಆಚಾರ್ಯ ಜಲಕದಕಟ್ಟೆ ಮಂಗಳೂರು, ಉಪೇಂದ್ರ ಆಚಾರ್ಯ ಪೆರ್ಡೂರು, ಡಾ.ಕೆ.ಸುದರ್ಶನ್‌ ಹೆಬ್ಬಾರ್‌ ಮುನಿಯಾಲು, ಗೋಪಿನಾಥ ಭಟ್‌ ಮುನಿಯಾಲು, ಬೆಳುವಾಯಿ ಸೀತಾರಾಮ ಆಚಾರ್ಯ, ಸಮಿತಿಯ ಸದಸ್ಯರು,ಪದಾಧಿಕಾರಿಗಳು, ಗಣ್ಯರು, ಪ್ರಮುಖರು, ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    nineteen − eighteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.