Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ: ಅಮೇರಿಕನ್ ಏರ್ ಲೈನ್ಸ್ ಕಂಟ್ರಿ ಮ್ಯಾನೇಜರ್ ಸಂಧ್ಯಾ ರಾವ್
    ಊರ್ಮನೆ ಸಮಾಚಾರ

    ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ: ಅಮೇರಿಕನ್ ಏರ್ ಲೈನ್ಸ್ ಕಂಟ್ರಿ ಮ್ಯಾನೇಜರ್ ಸಂಧ್ಯಾ ರಾವ್

    Updated:24/02/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ವಿದ್ಯಾರ್ಥಿಗಳು ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಆದರೆ ಅದು ಬಹುದೊಡ್ಡ ಬದುಕಿನ ಪಾಠವನ್ನು ಕಲಿಸುತ್ತದೆ ಎಂದು ಅಮೇರಿಕನ್ ಏರ್ ಲೈನ್ಸ್ ಕಂಟ್ರಿ ಮ್ಯಾನೇಜರ್ ಸಂಧ್ಯಾ ರಾವ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಮದರ್ ತೆರೆಸಾ ಶಾಲೆಯಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಸಲುವಾಗಿ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಉದ್ದೇಶಿಸಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು, ತೀರ್ಪುಗಾರರೂ ಆಗಿರುವ ಸಂಧ್ಯಾ ರಾವ್( ಕಂಟ್ರಿ  ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಯಶ್ ಆರ್ಯನ್ (ರಾಮಯ್ಯ ಯುನಿವರ್ಸಿಟಿ ಇನ್ ಟರ್ನ್ ಇಂಡಿಯಾ ಓಲ್ಡ್ಸ ಟ್ II ಎಸ್.ಸಿ  ಯುವ ಲ್ಯಾಬ್) ಹಾಗೂ ಅಲಿಟಾ ಡೇಸಾ (ಸಂಸ್ಕೃತಿ ಮತ್ತು ಭಾಷಾ ಅಭಿವೃದ್ಧಿ ನಿರ್ದೇಶಕರು) ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ ಅವರು ಉಪಸ್ಥಿತರಿದ್ದರು.  

    ಅದೇ ರೀತಿಯಾಗಿ ವಿದ್ಯಾರ್ಥಿಗಳು ತರಗತಿವಾರು ನೃತ್ಯ, ಹಾಡು, ಏಕಪಾತ್ರಾಭಿನಯ, ಕೊಳಲು ವಾದನ, ವೀಣಾ ವಾದನ, ಯೋಗಾಸನ, ಯಕ್ಷಗಾನವನ್ನು ಅತ್ಯಂತ ಸುಂದರವಾಗಿ ಹಾಗೂ ನೋಡುಗರು  ಮನಸೂರೆಗೊಳ್ಳುವ ರೀತಿಯಲ್ಲಿ  ಅತ್ಯಂತ ಸುಂದರವಾಗಿ ಪ್ರದರ್ಶಿಸಿದರು.

    ಆರನೇ ತರಗತಿಯ ವಿದ್ಯಾರ್ಥಿಗಳಾದ ಸಾತ್ವಿಕ್ ಆರ್. ಯೋಗಾಸನದಲ್ಲಿ ಪ್ರಥಮ ಸ್ಥಾನವನ್ನು, ಶ್ರೀ ಕರ್ ಭಟ್ ಹಾಡುಗಾರಿಕೆಯಲ್ಲಿ ದ್ವಿತೀಯ ಸ್ಥಾನವನ್ನು, ಮನಸ್ವಿ ಎಂ. ಶೆಟ್ಟಿ ಏಕಪಾತ್ರಭಿನಯದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಅದೇ ರೀತಿಯಾಗಿ ಏಳನೇ ತರಗತಿಯಲ್ಲಿ  ಶ್ರೀಶಾಂತ್ ಹಾಡುಗಾರಿಕೆಯಲ್ಲಿ ಪ್ರಥಮ ಸ್ಥಾನವನ್ನು, ಹಿಮಾನಿ ಕೃಪಾ ಯಕ್ಷಗಾನದಲ್ಲಿ ದ್ವಿತೀಯ ಸ್ಥಾನವನ್ನು, ಅಮೂಲ್ಯ ನೃತ್ಯದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

    Click here

    Click here

    Click here

    Click Here

    Call us

    Call us

    ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪನ್ನಗ ಆರೂರು ಕೊಳಲು ವಾದನದಲ್ಲಿ ಪ್ರಥಮ ಸ್ಥಾನವನ್ನು, ರಶ್ಮಿತಾ ಏಕ ಪಾತ್ರಭಿನಯದಲ್ಲಿ ದ್ವಿತೀಯ ಸ್ಥಾನವನ್ನು, ನಿಧಿ ಶೆಟ್ಟಿ ನೃತ್ಯದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

    ವಿಜೇತರಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯವರು ಹಾಗೂ ಮುಖ್ಯ ಅತಿಥಿಗಳು ಅಭಿನಂದಸಿದರು.  ಗ್ರೇಸಿ ಅವರು ಧನ್ಯವಾದ  ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.