Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೀವನದಲ್ಲಿ ಗುರಿ ತಲುಪಲು ಶಿಸ್ತು ಮುಖ್ಯ: ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್
    alvas nudisiri

    ಜೀವನದಲ್ಲಿ ಗುರಿ ತಲುಪಲು ಶಿಸ್ತು ಮುಖ್ಯ: ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ; ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್‌ನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ “ತರಗತಿಯಿಂದ ಸಮ್ಮೇಳನದ ವರೆಗೆ ನನ್ನ ಉದ್ಯಮಶೀಲತಾ ಪ್ರಯಾಣ” ಪ್ರೇರಣಾದಯಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತನ್ನ ತಂದೆಯ ಉದ್ಯಮಕ್ಕೆ ಸಂಬಂದಿಸಿದ ಸಭೆಗಳಲ್ಲಿ ಭಾಗಿಯಾದ್ದರಿಂದ ತನ್ನದೇ ಆದ ಉದ್ಯಮವನ್ನು ಪ್ರಾರಂಭಿಸಲು ಸ್ಫೂರ್ತಿಯಾಯಿತು ಎಂದರು.

    ಝೋಝೋ ಕನೆಕ್ಟ್ ವೃತ್ತಿಪರ ನೆಟ್‌ವರ್ಕಿಂಗ್ ಸೇವೆಗಳನ್ನು ಒದಗಿಸುವ ಸಂಸ್ಥೆಯಾಗಿದೆ, ಸಾಂಪ್ರದಾಯಿಕ ಬ್ಯುಸಿನೆಸ್ ಕಾರ್ಡ್ಗಳ ಬದಲಾಗಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲ್ ಕಾರ್ಡ್ ಆಗಿ ಪರಿವರ್ತಿಸುವ ಮೂಲಕ ಜೋಜೋ ಬ್ಯುಸಿನೆಸ್ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದರು.

    ನಾನು ವ್ಯವಹಾರಿಕ ಸಮ್ಮೇಳನಗಳಲ್ಲಿ ಭಾಗಿಯಾಗವುದರ ಮೂಲಕ ಜಾಗತಿಕ ಹೂಡಿಕೆದಾರರು, ಉದ್ಯಮಿಗಳನ್ನು ವಿವಿಧ ಕಂಪನಿಗಳ ಸ್ಥಾಪಕರ ಪರಿಚಯ ಮಾಡಿಕೊಂಡೆ. ಆದರೆ ನಂತರದ ದಿನಗಳಲ್ಲಿ ಆ ಸಂಪರ್ಕ ಉಳಿದುಕೊಳ್ಳಲಿಲ್ಲ. ಇದರಿಂದ ಹಲವು ಅವಕಾಶ ಕೈ ತಪ್ಪಿ ಹೋಯಿತು. ಆದ್ದರಿಂದ ನಾನು ಜೋಜೋ ಕನೆಕ್ಟ್ ಅನ್ನು ಸ್ಥಾಪಿಸಿದೆ.ಇದು ಉದ್ಯಮಿಗಳನ್ನು, ಹೂಡಿಕೆದಾರರನ್ನು ಸಂಪರ್ಕ ಮಾಡಲು ಸಹಾಯ ಮಾಡಿತು ಎಂದರು.

    ನಂತರ ನಡೆದ ಪ್ರಶ್ನಾವಳಿಯಲ್ಲಿ ಶಿಕ್ಷಣ ಮತ್ತು ಉದ್ಯಮವನ್ನು ಹೇಗೆ ಜೊತೆಗೆ ನಿಭಾಯಿಸುತ್ತಾರೆ. ವ್ಯವಹಾರದಲ್ಲಿ ಅವರಿಗೆ ಉತ್ಸಾಹಬರಲು ಕಾರಣವೇನು ಇಂತಹ ಪ್ರಶ್ನೆಗಳಿಗೆ ಉತ್ತರಿಸಿದರು. ಯುವಕರು ತಮ್ಮ ಯೋಚನೆಗಳನ್ನು ಕಾರ್ಯಗತಗೊಳಿಸುವಂತೆ ಸಲಹೆ ನೀಡಿದರು. ಕೇವಲ ನಮ್ಮ ಯೋಜನೆಗಳ ಬಗ್ಗೆ ಯೋಚಿಸುವುದರ ಬದಲು ಅದನ್ನು ಪರಿಹಾರ ಮಾಡುವಂತಹ ಕೆಲಸ ಮಾಡಬೇಕು ಎಂದರು. ಆರಂಭಿಕ ಹಂತಗಳಲ್ಲಿ ಯುವ ಉದ್ಯಮಿಗಳು ಎದುರಿಸುವ ತೊಂದರೆಗಳು ಮತ್ತು ವೈಫಲ್ಯಗಳ ಬಗ್ಗೆಯೂ ಅವರು ಮಾತನಾಡಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ರೋಸ್ಟ್ರುಮ್ ಸ್ಪೀಕರ್ಸ್ ಕ್ಲಬ್‌ನ ಅಧ್ಯಕ್ಷೆ ಡಾ. ದೀಪಾ ಕೊಟ್ಟಾರಿ ಉಪಸ್ಥಿತರಿದ್ದರು. ನಿಯತಿ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    11 − 11 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.