Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ
    : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಮಂಗಳವಾರ ವಿಜೃಂಭಣೆಯಿಂದ ಜರಗಿತು.

    Click Here

    Call us

    Click Here

    ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು ನಡೆಯಿತು.

    ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    13 + 17 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.