Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅವಭೃತ ಉತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅವಭೃತ ಉತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    360 ವರ್ಷ ಪುರಾತನವಾದ ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರ ಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಧಾರ್ಮಿಕ ವಿಧಿವಿಧಾನಗಳು ಧ್ವಜಅವರೋಹಣದೊಂದಿಗೆ ಬುಧವಾರ ಮುಕ್ತಾಯವಾಯಿತು.

    Click Here

    Call us

    Click Here

    ಬುಧವಾರ ಸಂಜೆ ಅವಭೃತ ಉತ್ಸವ, ಧ್ವಜ ಅವರೋಹಣ, ಶ್ರೀದೇವರಿಗೆ ವಿಶೇಷ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ಜಿ. ವಸಂತ ಭಟ್ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆಯಿತು. ರಾತ್ರಿ ಪಂಚಗಂಗಾವಳಿ ನದಿಯಲ್ಲಿ ಶ್ರೀ ದೇವರ ನಿರಾಟ ಉತ್ಸವ ಜರುಗಿತು.

    ದೇವಳದ ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು ಮೊದಲಾದವರು ಉಪಸ್ಥಿತರಿದ್ದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    fifteen − 13 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.