Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಅಮೃತೇಶ್ವರಿ ದೇವಸ್ಥಾನ ನಾಗಮಂಡಲೋತ್ಸವ, ಮೂರು ದಿನಗಳಿಂದ ಹರಿದು ಬಂದ ಹೊರೆಕಾಣಿಕೆ
    ಊರ್ಮನೆ ಸಮಾಚಾರ

    ಕೋಟ ಅಮೃತೇಶ್ವರಿ ದೇವಸ್ಥಾನ ನಾಗಮಂಡಲೋತ್ಸವ, ಮೂರು ದಿನಗಳಿಂದ ಹರಿದು ಬಂದ ಹೊರೆಕಾಣಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಅಮೃತೇಶ್ವರಿ ದೇವಸ್ಥಾನದ ವತಿಯಿಂದ ಮಾ.1ರಂದು ನಡೆಯುವ ಏಕ ಪವಿತ್ರ ನಾಗಮಂಡಲೋತ್ಸವದ ಪೂರ್ವಬಾವಿಯಾಗಿ ಹೊರೆಕಾಣಿಕೆ ಸಮರ್ಪಣೆಯ ಸಂಭ್ರಮದ ಸತತ ಮೂರು ದಿನಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿ ಹೊರೆಕಾಣಿಕೆ ಸಮರ್ಪಿಸಿದರು.

    Click Here

    Call us

    Click Here

    ಕೋಟ 14 ಗ್ರಾಮಗಳ ವತಿಯಿಂದ 3 ದಿನಗಳ ಕಾಲ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಸಲ್ಲಿಸುವ ಪ್ರಯಕ್ತ ಬುಧವಾರ, ಗುರುವಾರ, ಶುಕ್ರವಾರ  ಬೆಳಗ್ಗೆಯಿಂದ ಸಂಜೆಯವರೆಗೆ ಕೋಟ ಹದಿನಾಲ್ಕು ಗ್ರಾಮಗಳ ಹಾಡಿಕೆರೆ, ಅಚ್ಲಾಡಿ, ಬನ್ನಾಡಿ, ಹಿರೇದೇವಸ್ಥಾನಬೆಟ್ಟು, ಕೋಟತಟ್ಟು ಬಾರಿಕೆರೆ, ಅರ್ಚಕ ಯುವ ಸಂಘ ಕೋಟ,ತೆಕ್ಕಟ್ಟೆ ಗ್ರಾಮಸ್ಥರು, ಮಣೂರು ಪಡುಕರೆ, ಮೂಡುಗಿಳಿಯಾರು, ಹಂದಟ್ಟು, ಕೋಟ ಹೊಸಬೆಟ್ಟು, ಕಾಸನಗುಂದು, ಕೋಟತಟ್ಟು ಪಡುಕರೆ, ಸಾಲಿಗ್ರಾಮ ಕಾರ್ಕಡ,ಪಾರಂಪಳ್ಳಿ, ಕೋಡಿ ಗ್ರಾ.ಪಂ ವ್ಯಾಪ್ತಿ,ಕೋಟ ಪಡುಹರ್ತಟ್ಟು ಮೂಡುಹಡು, ಪಾಂಡೇಶ್ವರ, ಗೋಳಿಗರಡಿ, ಕೋಟತಟ್ಟು ಪಡುಕರೆ, ಐರೋಡಿ ಬಾಳೆಕುದ್ರು, ಮಣೂರು ಮಳಲುತಾಯಿ, ಬೆಟ್ಲಕ್ಕಿ ಚಿತ್ರಪಾಡಿ, ಕಾರ್ಕಡ, ಪಾರಂಪಳ್ಳಿ, ಕೋಟ ಅಮೃತೇಶ್ವರೀ ಮಹಿಳಾ ಮೀನುಗಾರರ ಸಹಕಾರಿ ಸಂಘ,ಆನೆಗುಡ್ಡೆ ಶ್ರೀವಿನಾಯಕ ದೇಗುಲ,ಮಣೂರು ಮಹಾಲಿಂಗೇಶ್ವರ ದೇಗುಲ ಹೀಗೆ ಅನೇಕ ಭಾಗಗಳಿಂದ ಹೊರೆ ಕಾಣಿಕೆ ಸಮರ್ಪಿಸಲಾಯಿತು. ವಿವಿಧ ಭಾಗಗಳ ಗ್ರಾಮಸ್ಥರು ಹೊರೆಕಾಣಿಕೆಯಲ್ಲಿ ಸ್ವಯಂಸೇವಕರಾಗಿ ಭಾಗಿಯಾದರು.

    ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಸದಸ್ಯರಾದ ರತನ್ ಐತಾಳ್, ಸುಭಾಷ್ ಶೆಟ್ಟಿ ಗಣೇಶ್ ನೆಲ್ಲಿಬೆಟ್ಟು ಶಿವ ಪೂಜಾರಿ, ಸುಧಾ ಎ.ಪೂಜಾರಿ, ಸುಬ್ರಾಯ ಜೋಗಿ, ಜ್ಯೋತಿ ಕಾಂಚನ್, ಚಂದ್ರ ಆಚಾರ್, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಸುಂದರ್, ಸುಬ್ರಾಯ ಆಚಾರ್, ಸುಶೀಲಾ ಸೋಮಶೇಖರ, ಕೋಟ ದಿನೇಶ ಗಾಣಿಗ, ಶೇವಧಿ ಸುರೇಶ್ ಗಾಣಿಗ, ಭುಜಂಗ ಗುರಿಕಾರ, ಸುರೇಶ್ ಪಾಂಡೇಶ್ವರ, ರಾಮ ಬಂಗೇರ, ರಮೇಶ್ ಕಾರಂತ, ಜಿ. ವಿಠಲ ಪೂಜಾರಿ, ಕೆ.ವಿ ರಮೇಶ್ ರಾವ್, ಐರೋಡಿ ವಿಠ್ಠಲ ಪೂಜಾರಿ, ರಮೇಶ್ ಮೆಂಡನ್, ರಘು ಮಧ್ಯಸ್ಥ, ತಿಮ್ಮ ಕಾಂಚನ್, ರಂಜಿತ್ ಬಾರಿಕೆರೆ, ರಾಜು ಮರಕಾಲ, ಒಳಮಾಡು ಸೋಮಮರಕಾಲ, ಸುರೇಶ್ ಕಾಂಚನ್, ರಾಘವೇಂದ್ರ ಕಾಂಚನ್, ಗಣೇಶ್ ಪೂಜಾರಿ ಸೇರಿದಂತೆ ಅನೇಕ ಗಣ್ಯರು ಮೊದಲಾದವರು ಉಪಸ್ಥಿತರಿದ್ದರು.

    ವೈಭವದ ಹೊರೆಕಾಣಿಕೆ ಮೆರವಣಿಗೆ:
    ಸತತ ಮೂರು ದಿನಗಳಿಂದ ಕೋಟದ ಹದಿನಾಲ್ಕು ಗ್ರಾಮಗಳಿಂದ ಆಗಮಿಸಿದ ಹೊರೆಕಾಣಿಕೆಯ ಮೆರವಣಿಗೆಯಲ್ಲಿ ಚಂಡೆವಾದನ, ವಾದ್ಯ ಘೋಷ, ಕುಣಿತ ಭಜನೆ, ಕೀಲು ಕುದುರೆ, ತಟ್ಟಿರಾಯ ವಿವಿಧ ಸ್ಥಬ್ದ ಚಿತ್ರಗಳು ವಿಶೇಷವಾಗಿ ಗಮನ ಸೆಳೆದವು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    seventeen − four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.