Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಪಾರು ಸಂಜಯಗಾಂಧಿ ಇಂಗ್ಲೀಷ್‌ ಮೀಡಿಯಂ ಶಾಲೆ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ
    ಊರ್ಮನೆ ಸಮಾಚಾರ

    ಅಂಪಾರು ಸಂಜಯಗಾಂಧಿ ಇಂಗ್ಲೀಷ್‌ ಮೀಡಿಯಂ ಶಾಲೆ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಅಂಪಾರು ಸಂಜಯಗಾಂಧಿ ಇಂಗ್ಲಿಷ್‌ ಮೀಡಿಯಂ ಶಾಲೆ, ಸಂಜಯಗಾಂಧಿ ಚಾರಿಟೇಬಲ್‌ ಟ್ರಸ್ಟ್‌ ಅಂಪಾರು ಇವರ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಯಿತು.

    Click Here

    Call us

    Click Here

    ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ವಿವಿಧ ವೈಜ್ಞಾನಿಕ ಪ್ರಯೋಗಗಳ ಮೂಲಕ ಪ್ರದರ್ಶನವನ್ನು ಉದ್ಘಾಟಿಸಿ, ಪ್ರತಿಯೊಂದು ಮಾದರಿಯ ಹಿಂದಿರುವ ವೈಜ್ಞಾನಿಕ ತತ್ವಗಳನ್ನು ಮೆಚ್ಚಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

    ಬಳಿಕ ವೇದಿಕೆಯಲ್ಲಿ ದೀಪ ಪ್ರಜ್ವಲನೆ ನೆರವೇರಿಸಿ, ಮಾತನಾಡಿ, ಶಾಲೆಯ ಶೈಕ್ಷಣಿಕ ಪ್ರಗತಿಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿ ಮುಂದಿನ ದಿನಗಳಲ್ಲಿ ಅಗತ್ಯ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

    ಕಾರ್ಯಕ್ರಮದ ಆರಂಭದಲ್ಲಿ ಶೈಕ್ಷಣಿಕ ಸಂಚಾಲಕರಾದ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು ಪ್ರಾಸ್ತಾವಿಕ ಭಾಷಣ ಮಾಡುತ್ತಾ ಶಾಲೆಯ ಧೈಯ ಉದ್ದೇಶಗಳನ್ನು ತಿಳಿಸಿ ಅತಿಥಿ ಗಣ್ಯರನ್ನು, ಪೋಷಕರನ್ನು, ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಶಾಲಾ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಅವರು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿ, ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಭಿನಂದಿಸಿದರು.

    ಟ್ರಸ್ಟ್‌ ಅಧ್ಯಕ್ಷರಾದ ಸಂತೋಷ್ ಕುಮಾ‌ರ್ ಶೆಟ್ಟಿ ಬಲಾಡಿ ಅವರು ಅಧ್ಯಕ್ಷೀಯ ಭಾಷಣದಲ್ಲಿ ಶಾಲೆಯನ್ನು ತಾಲೂಕಿನಲ್ಲಿ ಮಾದರಿ ಶಾಲೆಯನ್ನಾಗಿ ರೂಪಿಸುವ ದೃಢ ಸಂಕಲ್ಪವನ್ನು ವ್ಯಕ್ತಪಡಿಸಿ ಇಂದಿನ ಪ್ರದರ್ಶನಕ್ಕಾಗಿ ಅಮಿಸಿದ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು.

    Click here

    Click here

    Click here

    Click Here

    Call us

    Call us

    ವಿಜ್ಞಾನ ಶಿಕ್ಷಕಿ ಪ್ರಜ್ಞಾ ಅವರು ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು ಹಾಗೂ ಪ್ರದರ್ಶನದ ಎಲ್ಲಾ ಮಾದರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು. ವಿದ್ಯಾರ್ಥಿಗಳು ತಮ್ಮ ಮಾದರಿಗಳ ಕಾರ್ಯವಿಧಾನವನ್ನು ಅತ್ಮವಿಶ್ವಾಸದಿಂದ ವಿವರಿಸಿದ್ದು, ಪೋಷಕರು ಹಾಗೂ ಸಾರ್ವಜನಿಕರಿಂದ ಅಪಾರ ಪ್ರಶಂಸೆಯನ್ನು ಪಡೆದರು.

    ಈ ಕಾರ್ಯಕ್ರಮವು ವಿಜ್ಞಾನ ಜಿಜ್ಞಾಸೆ, ಸೃಜನಶೀಲತೆ ಮತ್ತು ನವೀನ ಚಿಂತನೆಗೆ ಉತ್ತೇಜನ ನೀಡುವ ದಿಶೆಯಲ್ಲಿ ಯಶಸ್ವಿ ಹೆಜ್ಜೆ ಎನಿಸಿತು .

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    1 × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.