Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಡ ರೈತರಿಗೆ ಭೂಮಿ ಹಕ್ಕು ನೀಡುವಲ್ಲಿ ಅಧಿಕಾರಿಗಳ ಅಸಡ್ಡೆ ಸಹಿಸಲು ಸಾಧ್ಯವಿಲ್ಲ: ಶಾಸಕ ಗುರುರಾಜ್ ಗಂಟಿಹೊಳೆ
    ಊರ್ಮನೆ ಸಮಾಚಾರ

    ಬಡ ರೈತರಿಗೆ ಭೂಮಿ ಹಕ್ಕು ನೀಡುವಲ್ಲಿ ಅಧಿಕಾರಿಗಳ ಅಸಡ್ಡೆ ಸಹಿಸಲು ಸಾಧ್ಯವಿಲ್ಲ: ಶಾಸಕ ಗುರುರಾಜ್ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ಇಲ್ಲಿನ ತಾಲೂಕು ಕಚೇರಿಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಸಭೆ ನಡೆಯಿತು.

    Click Here

    Call us

    Click Here

    ಈ ವೇಳೆ ಅವರು ಮಾತನಾಡಿ, ತಾಲೂಕು ಕಚೇರಿ ಹಾಗೂ ಸರ್ವೇ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಕ್ರಮ ಸಕ್ರಮ ದಡಿ ಅರ್ಜಿ ಸಲ್ಲಿಸಿರುವ ಅರ್ಹ ಕಡತಗಳನ್ನು ಮಂಜೂರು ಮಾಡಲು ಅಸಡ್ಡೆ ತೋರಿಸುತ್ತಿರುವ ಹಾಗೂ ವಿನಾಕಾರಣ ವಿಳಂಬ ಮಾಡುತ್ತಿರುವ ಸಿಬ್ಬಂದಿಗಳ ಮೇಲೆ ಕೆಂಡಾ ಮಂಡಲರಾಗಿ ಅವರನ್ನು ತರಾಟೆಗೆ ತೆಗೆದುಕೊಂಡರು ಹಾಗೂ ಇದಕ್ಕೆ ಕಾರಣರಾದವರ ವಿರುದ್ದ ನೇರ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

    ಇರುವ ಸೀಮಿತ ಅರ್ಹ ಅರ್ಜಿಗಳನ್ನು ಕಾಲ ಮಿತಿಯಲ್ಲಿ ವಿಲೇವಾರಿ ಮಾಡದೇ ತಾಂತ್ರಿಕ ಸಮಸ್ಯೆಗಳ ನೆಪವನ್ನು ಮುಂದಿಟ್ಟು ವರ್ಷಗಟ್ಟಲೆ ಅರ್ಜಿಗಳನ್ನು ಮಂಜೂರಾತಿಗೆ ಪ್ರಯತ್ನಿಸದೇ ಇರುವುದನ್ನು ಸಹಿಸಲು ಸಾಧ್ಯವಿಲ್ಲ. ಸರ್ವೇ ಇಲಾಖೆ ಹಾಗೂ ತಾಲೂಕು ಕಚೇರಿ ವಿಭಾಗಗಳು ಸಮನ್ವಯ ಕಾರ್ಯ ನಿರ್ವಹಿಸಿ ಬಾಕಿ ಉಳಿದಿರುವ ಹಕ್ಕು ಪತ್ರ ವಿತರಣೆಗೆ ಕ್ರಮವಾಗಬೇಕು ಎಂದರು.

    06 ಜನ ಅರ್ಹ ಫಲಾಭವಿಗಳಿಗೆ ಸಾಗುವಳಿ ಚೀಟಿ ವಿತರಣೆ:
    ಜಡ್ಕಲ್, ಮುದೂರು ಹಾಗೂ ಹಳ್ಳಿ ಹೊಳೆ ಗ್ರಾಮಗಳ ಅರ್ಹ 06 ಜನ ರೈತರಿಗೆ ಇದೇ ಸಂದರ್ಭದಲ್ಲಿ ಶಾಸಕರು ಹಕ್ಕು ಪತ್ರ ವಿತರಣೆ ಮಾಡಿದರು.

    ಸಭೆಯಲ್ಲಿ ಬೈಂದೂರು ತಾಲೂಕು ತಹಸೀಲ್ದಾರ್ ರಾಮ ಚಂದ್ರಪ್ಪ, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಸರ್ವೇ ಮೇಲ್ವಿಚಾರಕರು, ಸರ್ವೇಯರುಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ತಾಲೂಕು ಕಚೇರಿ ವಿಷಯ ನಿರ್ವಾಹಕರುಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    seven + 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.