Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ
    ಅಪಘಾತ-ಅಪರಾಧ ಸುದ್ದಿ

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    Updated:08/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಹಾಡಹಗಲೇ ದೋಚಿ ಪರಾರಿಯಾದ ಘಟನೆ ತಾಲೂಕಿನ ಪಡುವರಿ ಗ್ರಾಮದಲ್ಲಿ ಗುರುವಾರ  ಬೆಳಗಿನ ಸಮಯದಲ್ಲಿ ನಡೆದಿದೆ.

    Click Here

    Call us

    Click Here

    ಪಡುವರಿಯ ಪರಮೇಶ್ವರ ಪಟವಾಲ್ ಅವರ ಮನೆಗೆ ನುಗ್ಗಿದ ಕಳ್ಳರು ಗೊಡ್ರೇಜ್‌‌ನಲ್ಲಿ ಇರಿಸಿದ ಒಟ್ಟು ಸುಮಾರು 63 ಗ್ರಾಂ ತೂಕದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಚೈನ್‌ ರಿಂಗ್‌ ಕೀ ಒಲೆ ಬ್ರಾಸ್‌ ಲೈಟ್‌ ಪೆಂಡೆಂಟ್‌ ಮತ್ತು ನಗದು ರೂ.20,000 ಕದ್ದು ಪರಾರಿಯಾಗಿದ್ದಾರೆ.

    ಪರಮೇಶ್ವರ ಪಟವಾಲ್ ಅವರ ಮನೆಯವರು ಕಾರ್ಯಕ್ರಮಕ್ಕೆ ತೆರಳಿದ್ದು, ಯಾರೂ ಇಲ್ಲದ್ದನ್ನು ಗಮನಿಸಿ ಮನೆಯ ಹಿಂಬದಿಯ ಮೂಲಕ ಒಳನುಗ್ಗಿ ಬಾಗಿಲು ಹಾಗೂ ಕಪಾಟು ಮುರಿದು ಕವಾಟಿನಲ್ಲಿದ್ದ ಚಿನ್ನಾಭರಣ – ನಗದು ಕದ್ದು ಪರಾರಿಯಾಗಿದ್ದಾರೆ ಎಂದು ಅಂದಾಜಿಸಲಗಿದೆ.

    ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೀದಮ ಪರಿಶೀಲನೆ ಮುಂದುವರಿದಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.