Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರ ಮಟ್ಟದ ಯುಸಿಇಇಡಿ ಪರೀಕ್ಷೆಯಲ್ಲಿ ಜನತಾ ಪ.ಪೂ ಕಾಲೇಜಿಗೆ 179ನೇ ರ‍್ಯಾಂಕ್‌
    ಊರ್ಮನೆ ಸಮಾಚಾರ

    ರಾಷ್ಟ್ರ ಮಟ್ಟದ ಯುಸಿಇಇಡಿ ಪರೀಕ್ಷೆಯಲ್ಲಿ ಜನತಾ ಪ.ಪೂ ಕಾಲೇಜಿಗೆ 179ನೇ ರ‍್ಯಾಂಕ್‌

    Updated:10/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಬಾಂಬೆ ನಡೆಸುವ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್‌ ಪ್ರವೇಶ ಪಡೆಯಲು ನಡೆಯುವ ಯುಸೀಡ್‌ 2026 ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ತೋಳಾರ್ ಅಮೋಘ ಸಾಧನೆ ಮಾಡಿದ್ದಾರೆ.

    Click Here

    Call us

    Click Here

    ಜನವರಿ 2026ರಲ್ಲಿ ನಡೆದ ಈ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಸುಜಲ್ ತೋಳಾರ್ ಪ್ರಥಮ ಪ್ರಯತ್ನದಲ್ಲೇ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 179ನೇ ರ‍್ಯಾಂಕ್‌ ಪಡೆದು ಮುಂದಿನ ಹಂತದ ಕೌನ್ಸೆಲಿಂಗ್‌ಗೆ ಅರ್ಹತೆ ಪಡೆದಿದ್ದಾರೆ.

    ಜನತಾ ಪದವಿಪೂರ್ವ ಕಾಲೇಜಿನಲ್ಲಿ ನುರಿತ ಉಪನ್ಯಾಸಕರಿಂದ ತರಬೇತಿ ಪಡೆದ ಅವರು ಈ ಸಾಧನೆ ಮಾಡಿರುವುದು ಸಂಸ್ಥೆಗೆ ಗೌರವ ತಂದಿದೆ. ಪ್ರಸ್ತುತ ಬಹುಬೇಡಿಕೆಯುಳ್ಳ ಈ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳಿಗೆ ಜನತಾ ಪದವಿಪೂರ್ವ ಕಾಲೇಜು ಉತ್ತಮ ತರಬೇತಿ ನೀಡುತ್ತಿದ್ದು, ಆರ್ಕಿಟೆಕ್ಟರ್ ಕ್ಷೇತ್ರದ ನಾಟಾ, ಜೆಇಇ ಬಿ.ಆರ್ಕ್, ನಿಫ್ಟ್, ಜೆಇಇ ಮೈನ್ಸ್ ಹಾಗೂ ಅಡ್ವಾನ್ಸ್ ಪರೀಕ್ಷೆಗಳಿಗೂ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುತ್ತಿದ್ದು. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.

    ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಭೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

    ಕೃಷಿ ಕೂಲಿ ಕಾರ್ಮಿಕ ವರ್ಗದ ಬಡ ಕುಟುಂಬದ ಮಕ್ಕಳು, ಆರ್ಥಿಕವಾಗಿ ಅಶಕ್ತವಾಗಿರುವ ಸಾಮಾನ್ಯ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತಮ ರೀತಿಯಲ್ಲಿ ಜೀವನ ಕಟ್ಟಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಶಿಕ್ಷಣ ಸಂಸ್ಥೆ ಆರಂಭಿಸಲಾಗಿದೆ. ನಮ್ಮ ಉದ್ದೇಶ ಈಡೇರಿದೆ ಎನ್ನುವ ಖುಷಿ ಇದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಜನತಾ ಸಂಸ್ಥೆಗೆ ಹೆಮ್ಮೆಯ ವಿಷಯ ವಾಗಿದೆ – ಗಣೇಶ್ ಮೊಗವೀರ. ಹೆಮ್ಮಾಡಿ ಜನತಾ ಪಪೂ ಕಾಲೇಜಿನ ಅಧ್ಯಕ್ಷರು, ಪ್ರಾಂಶುಪಾಲರು

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    14 − 13 =

    Call us

    Click Here

    Call us

    Call us

    Call us
    Highest Viewed Recently
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.