Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಚನ ಕಲ್ಯಾಣ ನಾಟಕಕ್ಕೆ ಕಲಾವಿದರ ಆಯ್ಕೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಚನ ಕಲ್ಯಾಣ ನಾಟಕಕ್ಕೆ ಕಲಾವಿದರ ಆಯ್ಕೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ವಚನ ಕಲ್ಯಾಣ’ ಎಂಬ ಅತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ಈ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು, ಅನುಭವಿ ರಂಗ ಕಲಾವಿದರು ಹಾಗೂ ಗಾಯಕರುಗಳಿಂದ ಇಲಾಖೆಯ ವೆಬ್‌ಸೈಟ್ kannadasiri.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    18 ರಿಂದ 40 ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 20ರ ಒಳಗಾಗಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ kanakaresearchcentre@gmail.com ಮೂಲಕ ಸಲ್ಲಿಸಬಹುದಾಗಿದೆ.

    ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿರುತ್ತದೆ. ಮಾಸಿಕ ಗೌರವಧನ ಮತ್ತು ಊಟ-ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ಸಿ. ಬಸವಲಿಂಗಯ್ಯ, ವಚನ ಕಲ್ಯಾಣ ನಾಟಕದ ನಿದೇರ್ಶಕರು, ಮೊ.ನಂ.9448538620 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    three × one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.