Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಳ್ತೂರು: ಘನತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ
    ಊರ್ಮನೆ ಸಮಾಚಾರ

    ಉಳ್ತೂರು: ಘನತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ

    Updated:12/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಾಲಿಗ್ರಾಮ ಪಟ್ಟಣ ಪಂಚಾಯತ್ ಘನತ್ಯಾಜ್ಯ ನಿರ್ವಹಣೆಗೆ ಉಳ್ತೂರು ಗ್ರಾಮದಲ್ಲಿ ಖರೀದಿಸಿದ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಭೇಟಿ ನೀಡಿದರು.

    Click Here

    Call us

    Click Here

    ಈ ಸಂರ್ದದಲ್ಲಿ ಸ್ಥಳದಲ್ಲಿ ಸ್ಥಳೀಯ ಗ್ರಾಮಸ್ಥರು ಸ್ಥಳದಲ್ಲಿ ಯಾವುದೇ ಘಟಕ ನಿರ್ಮಾಣ ಮಾಡದಂತೆ ಆಕ್ಷೇಪಣೆ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿ ಅವರು ಸಾರ್ವಜನಿಕರಲ್ಲಿ ಸರಕಾರದ ಯೋಜನೆಯ ಉಪಯೋಗದ ಬಗ್ಗೆ ಈ ಯೋಜನೆಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲವೆಂದು ಇದನ್ನು ಸದುಪಯೋಗಿಸುವಂತೆ ಮನವರಿಕೆ ಮಾಡಿದರು.

    ಸಾಲಿಗ್ರಾಮ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕಾರ್ ಸ್ಥಳೀಯರಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಕೂಡ ಎನ್‌ಜಿಟಿ ನಿರ್ದೇಶನವನ್ನು ಪಾಲಿಸಬೇಕಾಗುತ್ತದೆ. ಸುತ್ತಮುತ್ತಲಿನ ಗ್ರಾಮ ಪಂಚಾಯತ್‌ನ ಬಳಸಿದ ನೀರನ್ನು ಸಹಾ ಈ ಘಟಕದಲ್ಲಿ ವಿಲೇಮಾಡಿದ್ದಲ್ಲಿ ಗ್ರಾಮ ಪಂಚಾಯತ್‌ಗೂ ಸಹಾ Infrastructure ನ ಮೊತ್ತವನ್ನು ಉಳಿಸಬಹುದಾಗಿರುವುದಾಗಿ ತಿಳಿಸಿದರು.

    ಈ ಬಗ್ಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಜಿಲ್ಲಾಧಿಕಾರಿಯವರು ಉಳ್ತೂರು ಗ್ರಾಮದ ಸ್ಥಳೀಯರನ್ನು ಈಗಾಗಲೇ ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಮತ್ತು ಕಾಪು ಪುರಸಭೆಯಲ್ಲಿನ ಘಟಕವನ್ನು ವಿಕ್ಷೀಸಲು ಭೇಟಿ ಮಾಡಿಸುವಂತೆ ಮುಖ್ಯಾಧಿಕಾರಿಯವರಿಗೆ ಸೂಚಿದರು.

    Click here

    Click here

    Click here

    Click Here

    Call us

    Call us

    ಸರಕಾರದ ಆದೇಶ ಮತ್ತು ಎನ್‌ಜಿಟಿ ಆದೇಶದಂತೆ ಉಳ್ತೂರು ಗ್ರಾಮದಲ್ಲಿ ಬಳಸಿದ ನೀರಿನ ನಿರ್ವಹಣೆ ಯೋಜನೆಯನ್ನು ಕೈಗೊಳ್ಳಲಾಗುವುದಾಗಿ ಅಧಿಕಾರಿಗಳು ತಿಳಿಸಿದರು.

    ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ ಶ್ರೀಕಾಂತ್ ಹೆಗ್ಡೆ, ಜಿಲ್ಲಾ ಯೋಜನಾ ನಿರ್ದೇಶಕರಾದ  ಸುಬ್ರಹ್ಮಣ್ಯ ಶೆಟ್ಟಿ.ಪಿ ಮತ್ತು  ಕಾರ್ಯಪಾಲಕ ಅಭಿಯಂತರ ಅರುಣ್ ಕೆ. ಮತ್ತು  ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ ಕಾರ್, ಪಟ್ಟಣ ಪಂಚಾಯತ್ ಅಧಿಕಾರಿ ಸಿಬ್ಬಂದಿಗಳು ಮತ್ತು ವಲಯ ಅರಣ್ಯಾಧಿಕಾರಿ ಕುಂದಾಪುರ ಇತರ ತಂಡ ಉಳ್ತೂರು ಗ್ರಾಮಸ್ಥರು ಉಪಸ್ಥಿತರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    sixteen − 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.