Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಆಡಳಿತ ಮಂಡಳಿಗೆ ಚುನಾವಣೆ
    ಊರ್ಮನೆ ಸಮಾಚಾರ

    ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಆಡಳಿತ ಮಂಡಳಿಗೆ ಚುನಾವಣೆ

    Updated:16/03/2026No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಮುಂದಿನ 5 ವರ್ಷಗಳ ನೂತನ ಆಡಳಿತ ಮಂಡಳಿಗೆ ಚುನಾವಣೆಯು ಭಾನುವಾರ ದೇವಳದ ವಠಾರದಲ್ಲಿ ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ನಡೆಯಿತು.

    Click Here

    Call us

    Click Here

    ಒಟ್ಟು 9 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 8 ಸ್ಥಾನಕ್ಕೆ 18 ಮಂದಿ ಸ್ಪರ್ಧೆಯಲ್ಲಿದ್ದು, ಹೊರರಾಜ್ಯದಿಂದ ಲಕ್ಷ್ಮೀನಾರಾಯಣ ರಾವ್ ವರ್ಕಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಟ್ಟು 6ಬೂತ್‌ಗಳಲ್ಲಿ 7226 ಮತದಾರರ ಪೈಕಿ ಸಾಕಷ್ಟು ಮತದಾರರು ತಮ್ಮ ಮತವನ್ನು ಶ್ರೀ ದೇಗುಲ ವಿವಿಧ ಭಾಗಗಳ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

    ಪೂರ್ವಾಹ್ನದಿಂದಲೇ ದೇಗುಲದ ವಠಾರದಲ್ಲಿ ಹಬ್ಬದ ವಾತಾವರಣ ಏರ್ಪಟ್ಟಿತು. ಸಂಜೆ 4ಕ್ಕೆ ಮತದಾನ ಪೂರ್ಣಗೊಂಡಿದ್ದು ನಂತರ ಮತ ಏಣಿಕೆ ಕಾರ್ಯ ನಡೆಯಿತು. ಮುಖ್ಯ ಚುನಾವಣಾಕಾರಿಯಾಗಿ ಎ. ಅಮೃತ ಹೊಳ್ಳ ಸಹಾಯಕ ಚುನಾವಣಾಧಿಕಾರಿಯಾಗಿ ವಿಶ್ವನಾಥ ಹೊಳ್ಳ ಕರ್ತವ್ಯ ನಿರ್ವಹಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    twenty − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.