Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದಿಂದ 294ನೇ ಭಾನುವಾರದ ಸ್ವಚ್ಛತಾ ಅಭಿಯಾನ
    ಊರ್ಮನೆ ಸಮಾಚಾರ

    ಪಂಚವರ್ಣದಿಂದ 294ನೇ ಭಾನುವಾರದ ಸ್ವಚ್ಛತಾ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಕೋಟ ಇವರ ಸಂಯೋಜನೆಯೊಂದಿಗೆ 294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು.

    Click Here

    Call us

    Click Here

    ಅಭಿಯಾನಕ್ಕೆ ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆದ್ದಾರಿ ಒಂದುವರೆ ಕಿಲೋಮೀಟರ್ ಒಂದು ಭಾಗ ಬಾರಿ ಪ್ರಮಾಣದಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

    ಇದೇ ವೇಳೆ ಮಾತನಾಡಿದ ವಿಷ್ಣುಮೂರ್ತಿ ಮಯ್ಯ ರಾಷ್ಟ್ರೀಯ ಹೆದ್ದಾರಿ ತ್ಯಾಜ್ಯ ಎಸೆಯುವವರಿಗೆ ಕಠಿಣ ಕ್ರಮವನ್ನು ಸ್ಥಳೀಯಾಡಳಿತಗಳು ಕೈಗೊಳ್ಳಬೇಕು,ಪ್ರ ತಿ ಬಾರಿ ಪಂಚವರ್ಣದಂತಹ ಸಂಘಟನೆಗಳು ಸ್ವಚ್ಛಗೊಳಿಸಿದರೂ ಪುನಃ ಮಲಿಗೊಳಿಸುವ ಕಾರ್ಯ ನಡೆಯುತ್ತಿದೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸಲಹೆ ನೀಡಿ ಸಂಬಂಧಿಸಿದ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸುವಂತೆ ಕರೆ ನೀಡಿದರು.

    ಈ ಸಂದರ್ಭದಲ್ಲಿ ಚಿತ್ತಾರಿ ಟ್ರಸ್ಟ್‌ನ ಗೋಪಾಲ್ ಪೈ, ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ ಸೇರಿದಂತೆ ಅನೇಕರು ಭಾಗವಹಿಸಿದರು. ಕೋಟ ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕ ಸಹಕಾರ ನೀಡಿತು.

    ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು. ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ, ಚಿತ್ತಾರಿ ಟ್ರಸ್ಟ್‌ನ ಗೋಪಾಲ್ ಪೈ,ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್ ಇದ್ದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    19 − 13 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.