Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಣ ಸಂಸ್ಥೆಗೆ ಅರ್ಥಪೂರ್ಣ ಕೊಡುಗೆ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಣ ಸಂಸ್ಥೆಗೆ ಅರ್ಥಪೂರ್ಣ ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 2025–26ನೇ ಸಾಲಿನ 10ನೇ ತರಗತಿಯ ವಸತಿ ನಿಲಯದ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಯ ಮೇಲಿನ ತಮ್ಮ ಬದ್ಧತೆಯನ್ನು ತೋರಿಸುವಂತೆ ಮನಸೂರೆಗೊಳ್ಳುವ ಕಾರ್ಯವನ್ನು ನೆರವೇರಿಸಿದ್ದಾರೆ.

    Click Here

    Call us

    Click Here

    ಪ್ರೊಜೆಕ್ಟರ್ ಮೊದಲಾದ ಆಧುನಿಕ ಉಪಕರಣಗಳ ಮೂಲಕ ಶಾಲೆಯಲ್ಲಿ ಬಹಳಷ್ಟು ಬೋಧನೆಗಳನ್ನು ನಡೆಸುತ್ತಾ ಬಂದಿದ್ದು, ಬಹಳಷ್ಟು ಪರಿಣಾಮಕಾರಿಯಾಗಿದ್ದು, ವಿದ್ಯಾರ್ಥಿಗಳ ಕಲಿಕೆಯ ಅನುಭವವನ್ನು ಸಮೃದ್ಧಗೊಳಿಸುತ್ತಿದ್ದವು. ಸಾಮಾನ್ಯ ಯಂತ್ರೋಪಕರಣಗಳಂತೆ ಇವುಗಳಲ್ಲಿ ವರ್ಷಕ್ಕೆ ಒಂದೆರಡು ಯಂತ್ರಗಳು ಹಾಳಾಗುತ್ತಿದ್ದವು. ಇದನ್ನು ನೋಡಿ ಅರಿತ ವಿದ್ಯಾರ್ಥಿನಿಯರ ತಂಡ ತಮ್ಮ ಮುಂದಿನ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ಆಶಯದಂತೆ ಹಿರಿಯರ ಮನವೊಲಿಸಿ,  ₹34,000 ಹಣವನ್ನು ಸಂಗ್ರಹಿಸಿ, ಶಾಲೆಗೆ ಪ್ರೊಜೆಕ್ಟರ್ ಖರೀದಿಸಲು ದೇಣಿಗೆಯಾಗಿ ನೀಡಿದ್ದಾರೆ.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಇದನ್ನು ಸ್ವೀಕರಿಸಿ ಮಾತನಾಡಿ, “ಈ ಕೊಡುಗೆ ಕೇವಲ ಹಣಕಾಸಿನ ಸಹಾಯವಲ್ಲ; ಇದು ವಿದ್ಯಾರ್ಥಿನಿಯರ ಏಕತೆ, ಜವಾಬ್ದಾರಿ ಹಾಗೂ ಶಿಕ್ಷಣಸಂಸ್ಥೆಯ ಮೇಲಿನ ಗೌರವವನ್ನು ಪ್ರತಿಬಿಂಬಿಸುತ್ತಿದೆ. ಭವಿಷ್ಯದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತಹ ಈ ಕೊಡುಗೆಯನ್ನು ಶಿಕ್ಷಣಸಂಸ್ಥೆಯ ಪರವಾಗಿ ಗೌರವದಿಂದ ಸ್ವೀಕರಿಸುತ್ತೇವೆ. ವಿದ್ಯಾರ್ಥಿಗಳನ್ನು ಸುಸಂಸ್ಕಾರಯುತರನ್ನಾಗಿ ಬೆಳೆಸುವತ್ತ ಪ್ರಯತ್ನಿಸುತ್ತಿರುವ ಈ ಸಂಸ್ಥೆ ವಿದ್ಯಾರ್ಥಿಗಳ ಈ ಕಾರ್ಯದಿಂದ ಸಾರ್ಥಕಭಾವವನ್ನು ಹೊಂದಿದೆ.” ಎಂದು ಮನದಾಳದ ಮಾತುಗಳನ್ನಾಡಿದರು.

    ಈ ಸದವಸರದಲ್ಲಿ ಶಾಲೆಯ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶಾಲಾ ಸಂಯೋಜಕರಾದ ಸವಿತಾ ಭಟ್, ಲತಾ ದೇವಾಡಿಗ, ಶ್ರೀಮಧು ಕೆ.ಎಲ್. ಹಾಗೂ ಶಿಕ್ಷಕ ಶಿಕ್ಷಕೇತರ ಸಮೂಹದವರೂ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    three × five =

    Call us

    Click Here

    Call us

    Call us

    Call us
    Highest Viewed Recently
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.