Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವ: ಪ್ರತಿಭಾ ಪ್ರದರ್ಶನ ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವ: ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಶುಕ್ರವಾರದಂದು ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಾಸುದೇವ ಯಡಿಯಾಳ್ ಅವರು ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮ ತರಬೇತಿ ಶಿಬಿರವಾಗಿರುತ್ತದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಭ್ರಮಿಸುವುದುರೊಂದಿಗೆ ಜೀವನದ ಪಾಠವನ್ನು ಕಲಿಯುತ್ತೇವೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತರಾಮ ಪ್ರಭು ವಹಿಸಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್ ಶೆಣೈ ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ 1973ನೇ ಬ್ಯಾಚ್ ನ ವೆಂಕಟೇಶ್ ಶೆಣೈ ಆಗಮಿಸಿದ್ದರು.

    Click here

    Click here

    Click here

    Click Here

    Call us

    Call us

    ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಸತ್ಯನಾರಾಯಣ ಸ್ವಾಗತಿಸಿದರು.  ರಸಾಯನ ಶಾಸ್ತ್ರದ ಮುಖ್ಯಸ್ಥೆ ನಿಶಾ ಎಮ್. ವಂದಿಸಿದರು. ಉಪನ್ಯಾಸಕಿಯರಾದ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ತೀರ್ಪುಗಾರರನ್ನು ಪರಿಚಯಿಸಿದರು. ಉಪನ್ಯಾಸಕ ರಾಮಚಂದ್ರ ಆಚಾರಿ ಅತಿಥಿಗಳನ್ನು ಪರಿಚಯಿಸಿದರು. 

    ಅಂತರ್ ತರಗತಿ ಪ್ರತಿಭಾ ಪ್ರದರ್ಶನದ ಪ್ರಥಮ ಸ್ಥಾನವನ್ನು ಕಲಾ ವಿಭಾಗ ದ್ವಿತೀಯ ಸ್ಥಾನವನ್ನು:  ದ್ವಿತೀಯ ಮತ್ತು ತೃತೀಯ ಬಿ ಎಸ್.ಸಿ , ತೃತೀಯ ಸ್ಥಾನವನ್ನು ತೃತೀಯ ಬಿಕಾಮ್ ವಿದ್ಯಾರ್ಥಿಗಳ ತಂಡ ಪಡೆಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ತೀರ್ಪುಗಾರರಾದ ಡಾ.ಗಣೇಶ್ ಗಂಗೊಳ್ಳಿ, ಅನುರಾಧ ಮಯ್ಯ, ಮತ್ತು ರಮ್ಯಾ ರಮಣಿ ರವಿ ಉಪಸ್ಥಿತರಿದ್ದರು.

    ಲಲಿತಾ ಕಲಾ ಸಂಘದ ಸಂಚಾಲಕರಾದ ಶಶಾಂಕ್ ಪಟೇಲ್ ವಂದಿಸಿದರು. ಉಪನ್ಯಾಸಕ ದುರ್ಗಾಪ್ರಸಾದ್ ಮಯ್ಯ ಸ್ವಾಗತಿಸಿದರು.  ಉಪನ್ಯಾಸಕಿ ಶೃತಿ ಕಾಶಿ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    five × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.