Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ
    ಅಪಘಾತ-ಅಪರಾಧ ಸುದ್ದಿ

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ‌ ಸುದ್ದಿ.
    ಬೈಂದೂರು:
    ತಾಲೂಕಿನ ನಾವುಂದ ರಾ.ಹೆ-66ರಲ್ಲಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತ ಅಪಘಾತದಲ್ಲಿ ಬೆಂಗಳೂರಿನ ಮಮತಾ (36) ಹಾಗೂ ಧೃತಿಕ (14) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾನ್ನವಿ (12) ಹಾಗೂ ರಾಘು ( 40) ಸಹಿತ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Click Here

    Call us

    Click Here

    ಸಾವನ್ನಪ್ಪಿದವರು ಮತ್ತು ಗಾಯಾಳುಗಳ ಕುಟುಂಬ ಸದಸ್ಯರು ಬೆಂಗಳೂರಿನವರಾಗಿದ್ದು, ರಜೆ ನಿಮಿತ್ತ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮುರುಡೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ತರಳಿದ ಗಂಗೊಳ್ಳಿ ಎಂ ಎಚ್ ಐ ತುರ್ತು ಸ್ಪಂದನ ತಂಡದ ಎರಡು ಅಂಬುಲೆನ್ಸ್ ಗಳಲ್ಲಿ ಗಾಯಾಳುಗಳನ್ನು ಹಾಗೂ ಶವಗಳನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆ ಕೊಂಡೊಯ್ಯಲಾಯಿತು.

    ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ, ಬೈಂದೂರು ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು, ಭೇಟಿ ನೀಡಿದರು. ಘಟನಾ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರಲ್ಲಿ ಕೆಲವರು ಗಾಯಾಳುಗಳನ್ನು ಹಾಗೂ ಶವಸಾಗಾಟ ಮಾಡಲು ಸಹಕರಿಸಿದರು. ತುರ್ತುಸ್ಪಂದನಾ ತಂಡದ ಇಬ್ರಾಹಿಂ ಗಂಗೊಳ್ಳಿ, ವಿಕಾಸ್ ಮೊಗವೀರ ಹಾಗೂ ಪ್ರಶಾಂತ ನಾಯಕವಾಡಿ ಇವರು ಗಾಯಾಳುಗಳನ್ನು ಹಾಗೂ ಶವಗಳನ್ನು ಸಾಗಿಸಲು ಸಹಕರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026

    ತೆಕ್ಕಟ್ಟೆ: ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಫಾರ್ಚೂನರ್ ಕಾರು – 6 ವಿದ್ಯಾರ್ಥಿಗಳು ಗಂಭೀರ

    09/02/2026
    Leave A Reply Cancel Reply

    sixteen + 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.