Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಆಯ್ದ ಸಂಘಗಳ ಆಡಳಿತ ಮಂಡಳಿ ಸದಸ್ಯರುಗಳಿಗೆ 3 ದಿನದ ತರಬೇತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಜಿಲ್ಲೆಯ ಆಯ್ದ ಸಂಘಗಳ ಆಡಳಿತ ಮಂಡಳಿ ಸದಸ್ಯರುಗಳಿಗೆ 3 ದಿನದ ತರಬೇತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕೋಟ
    : ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ನಿರ್ದೇಶಕರುಗಳಿಗೆ ತರಬೇತಿ ಅತ್ಯಗತ್ಯ ಎಂದು ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಮಾ.23ರಿಂದ 25ವರೆಗೆ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಭಾಂಗಣದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯ ಮೈಸೂರು ತರಬೇತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಆಯ್ದ ಸಂಘಗಳ ಆಡಳಿತ ಮಂಡಳಿ ಸದಸ್ಯರ ಮೂರು ದಿನದ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದ.ಕ ಹಾಲು ಉತ್ಪಾದಕರ ಒಕ್ಕೂಟ ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಜೊತೆಗೆ ಸ್ವಾಲವಲಂಬಿ ಬದುಕಿಗೆ ಮುನ್ನುಡಿ ಬರೆಯುವ ಕಾರ್ಯ ಮಾಡುತ್ತಿದೆ. ಈ ದಿಸೆಯಲ್ಲಿ ಹೈನುಗಾರರ ಸಮಸ್ಯೆಯನ್ನು ಪರಿಗಣಿಸಿ ಸ್ಥಳೀಯವಾಗಿ ತರಬೇತಿ ನಡೆಸಲಾಗುತ್ತಿದ್ದು, ಈ ತರಬೇತಿಯ ಸದುಪಯೋಗವನ್ನು ಪಡೆದು ಸಂಘದ ಆಡಳಿತವನ್ನು ಬಲಪಡಿಸುವಂತೆ ಸಲಹೆ ನೀಡಿದರಲ್ಲದೆ ಪ್ರಸ್ತುತ ಒಕ್ಕೂಟದ ಮುಖಾಂತರ ಪ್ರಸ್ತುತ ಲೀಟರ್ ಮೇ ತಿಂಗಳ ಅಂತ್ಯದವರೆಗೆ ಒಕ್ಕೂಟದ ವತಿಯಿಂದ ಒಂದು ರೂ. ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಒಟ್ಟಾರೆಯಾಗಿ ಲೀಟರ್ ಗೆ ಕಡಿಮೆ ಅಂದರೆ 40ರೂ ನೀಡುವ ವ್ಯವಸ್ಥೆ ಮಾಡುವ ಬಗ್ಗೆ ಸಭೆಗೆ ತಿಳಿಸಿ ಒಕ್ಕೂಟಕ್ಕೆ ಸದಸ್ಯರು ಹಾಲನ್ನು ಉತ್ಪಾದಿಸಿ ನೀಡಿ ಒಕ್ಕೂಟವನ್ನು ಸ್ವಾವಲಂಬಿ ಒಕ್ಕೂಟವಾಗಿಸಲು ಕರೆ ನೀಡಿದರು. 

    ಮುಖ್ಯ ಅಭ್ಯಾಗತಾರಾಗಿ  ದ.ಕ ಹಾಲು. ಉತ್ಪಾದಕರ ಒಕ್ಕೂಟ ನಿರ್ದೇಶಕ  ಶಿವಮೂರ್ತಿ.ಕೆ,ಕೋಟ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಎಚ್.ನಾಗರಾಜ್ ಹಂದೆ, ದ. ಕ. ಹಾ. ಉತ್ಪಾದಕರ ಒಕ್ಕೂಟ ವ್ಯವಸ್ಥಾಪಕ ರವಿರಾಜ್ ಉಡುಪ ,ಉಪ ವ್ಯವಸ್ಥಾಪಕರಾದ ಮಾಧವ ಐತಾಳ್ ,ಶಂಕರ ನಾಯ್ಕ್, ಕೋಟ ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಣಧಿಕಾರಿ ಶರತ್ ಕುಮಾರ್ ಶೆಟ್ಟಿ ವಿಸ್ತರಣಾಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು. ವಿವಿಧ ವ್ಯಾಪ್ತಿಯ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಈ ಕಾರ್ಯಾಗಾರದಲ್ಲಿ ಭಾಗಿಯಾದರು.

    ಒಕ್ಕೂಟದ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    20 − 3 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.