Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.12-19 ಆಳ್ವಾಸ್ ಚಿಣ್ಣರಮೇಳ: ಮೂಡುಬಿದಿರೆಯ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಶಿಬಿರ
    alvas nudisiri

    ಎ.12-19 ಆಳ್ವಾಸ್ ಚಿಣ್ಣರಮೇಳ: ಮೂಡುಬಿದಿರೆಯ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ. ಮೂಡುಬಿದಿರೆ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19ರ ವರೆಗೆ ಮೂಡುಬಿದಿರೆಯ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಅಭಿನಯ ಪ್ರಧಾನ ಚಿಣ್ಣರಮೇಳ 2026 ರಾಜ್ಯಮಟ್ಟದ ಮಕ್ಕಳಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.

    Click Here

    Call us

    Click Here

    ಪ್ರತಿದಿನ ಪೂ.9.00 ರಿಂದ ಸಂಜೆ 4.30ರ ವರೆಗೆ ನಡೆಯಲಿರುವ ಈ ಶಿಬಿರವು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕವಾದ ಹತ್ತು ಹಲವು ಚಟುವಟಿಕೆಗಳನ್ನು ಒಳಗೊಂಡಿರುತ್ತದೆ.

    ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಇವರ ರಂಗ ಬದುಕಿನ 35ನೇ ವರ್ಷದ ಶಿಬಿರ ಇದಾಗಿದ್ದು, ಮಕ್ಕಳ ಮಾನಸಿಕ ಬೌದ್ಧಿಕ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳಿಂದ ಕೂಡಿರುತ್ತದೆ. ಈ ಶಿಬಿರದಲ್ಲಿ ವಯೋಮಿತಿ 7 ರಿಂದ 15 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರತಿಭಾನ್ವಿತ ನೀನಾಸಂ ಮತ್ತು ರಂಗಾಯಣದ ರಂಗ ಪದವೀಧರರು ಭಾಗವಹಿಸಲಿದ್ದಾರೆ. ಊಟ, ಉಪಹಾರ ಹಾಗೂ ಅಗತ್ಯ ಇರುವ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

    ಆಸಕ್ತರು ಕೂಡಲೇ:
    9448989382 (ವಿದುಷಿ ಸುಮನಾ ಪ್ರಸಾದ್)
    9448215946 (ಡಾ| ಜೀವನ್ ರಾಂ ಸುಳ್ಯ)
    9108238937 (ಗೀತಾಕುಮಾರಿ ಸುಳ್ಯ)

    ಈ ನಂಬರಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ.

    “ಇದು ಅಭಿನಯ ಪ್ರಧಾನ ಚಿಣ್ಣರಮೇಳ. ಪ್ರತಿಯೊಬ್ಬರಿಗೂ ಬದುಕಿನ ಸಂವಹನಕ್ಕೆ ಅಗತ್ಯವಾಗಿ ಅಭಿನಯ ಕಲೆ ಬೇಕೇಬೇಕು. ಆ ಮೂಲಕ ಮಾತಾಡದವರು ಮಾತಾಡುವಂತೆ, ಕುಣಿಯುವಂತೆ, ಬೆರೆಯುವಂತೆ, ಆತ್ಮಸ್ಥೈರ್ಯದಿಂದ ನಾಟಕದಲ್ಲಿ ಅಭಿನಯಿಸುವಂತೆ ಮತ್ತು ಜೀವನ ಪಾಠ, ಶಿಸ್ತನ್ನು ಕಲಿಸುವ ಶಿಬಿರ ಇದಾಗಿದ್ದು ಭಾಗವಹಿಸುವ ಪ್ರತಿಯೊಬ್ಬ ಮಗುವಿನ ಪ್ರತಿಭೆಗೂ ವೇದಿಕೆಯಾಗಲಿದೆ”. – ಡಾ| ಜೀವನ್ ರಾಂ ಸುಳ್ಯ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    nineteen + ten =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.