Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತೀಯ ಸೇನಾ ಆಯ್ಕೆಗೆ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಭಾರತೀಯ ಸೇನಾ ಆಯ್ಕೆಗೆ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 

    Click Here

    Call us

    Click Here

    ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿದ್ದು, ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಮೇ. 2ರಂದು ನಡೆಯಲಿರುವ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್‌ಸೈಟ್ https://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    twenty − 19 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.