Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಗೆ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳ ಭೇಟಿ
    ಊರ್ಮನೆ ಸಮಾಚಾರ

    ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಗೆ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು ಇವುಗಳು ಅಪೂರ್ವ ಪುಣ್ಯಕ್ಷಣಕ್ಕೆ ಸಾಕ್ಷಿಯಾದವು. ಜಗದ್ಗುರುಗಳಾದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಪವಿತ್ರ ಪಾದಾರವಿಂದಗಳಿಂದ ಶಾಲೆಯನ್ನು ಪಾವನಗೊಳಿಸಿ, ಸಂಪೂರ್ಣ ಸಂಸ್ಥೆಗೆ ದೈವಿಕ ಆಶೀರ್ವಾದವನ್ನು ನೀಡಿದರು.

    Click Here

    Call us

    Click Here

    ಈ ಮಹತ್ವದ ಕಾರ್ಯಕ್ರಮವನ್ನು ವೇದಮೂರ್ತಿ ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು ಹಾಲಾಡಿ ಅವರ ಮಾರ್ಗದರ್ಶನದಲ್ಲಿ ಅತ್ಯಂತ ಭಕ್ತಿಭಾವದಿಂದ ಆಯೋಜಿಸಲಾಯಿತು.

    ಶ್ರೀ ಗುರುಗಳನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಷ್‌ಚಂದ್ರ ಶೆಟ್ಟಿ, ಟ್ರಸ್ಟ್ ನ ನಿರ್ದೇಶಕರಾದ ಅಂಪಾರು ಕಿರಣ್ ಹೆಗ್ಡೆ ಹಾಗೂ ಉಮೇಶ್ ಕೊಠಾರಿ ಅವರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು.

    ಕೊಡ್ಲಾಡಿ ಕೃಷ್ಣ ಮೂರ್ತಿ ಅಡಿಗ ಬಳಗದವರಿಂದ ವೇಧಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶ್ರೀಗಳ ಸಮ್ಮುಖದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿ ಎಲ್ಲರ ಮನಸೆಳೆಯುವಂತೆ ಮಾಡಿದರು.

    ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಸೇರಿದಂತೆ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಶ್ರೀಗಳ ದಿವ್ಯ ಆಶೀರ್ವಾದವನ್ನು ಪಡೆದು ಧನ್ಯರಾದರು.

    Click here

    Click here

    Click here

    Click Here

    Call us

    Call us

    ಈ ಪವಿತ್ರ ಸಂದರ್ಭಕ್ಕೆ ಸ್ಥಳೀಯ ಗಣ್ಯರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು , ಸಿ.ಎ. ಬ್ಯಾಂಕ್ ಅಧ್ಯಕ್ಷರು ಹಾಗೂ ಶ್ರೀ ರಾಮ ಗೇರುಬೀಜ ಕಾರ್ಖಾನೆ ಮಾಲೀಕರಾದ ಅನಂತ ಪದ್ಮನಾಭ ಪ್ರಭು, ರಾಘವೇಂದ್ರ ಪ್ರಭು ಮತ್ತು ರಂಜನಾ ಪ್ರಭು ಹಾಗೂ ಊರಿನ ಹಿರಿಯರು ಹಾಗೂ ಪೋಷಕರನೇಕರು ಭಾಗವಹಿಸಿ ಆಶೀರ್ವಾದ ಪಡೆದರು.

    ಈ ಮಹಾನ್ ಭೇಟಿಯ ಸಂದರ್ಭದಲ್ಲಿ ಸನ್ನಿಧಾನಂಗಳವರು ಶಾಲೆಗೆ ಶ್ರೀ ಶಾರದಾ ದೇವಿಯ ವಿಗ್ರಹದೊಂದಿಗೆ ವಿಶೇಷ ಪ್ರಸಾದವಾಗಿ ನೀಡಿದ್ದು, ಶಾಲೆಯ ಸಮಗ್ರ ಅಭಿವೃದ್ಧಿಗೆ ಹರಸಿ ಆಶೀರ್ವದಿಸಿದರು .

    ಈ ದಿವ್ಯ ಕ್ಷಣಗಳನ್ನು ಅನುಭವಿಸಿದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಟ್ರಸ್ಟ್ ಸದಸ್ಯರು ಎಲ್ಲರೂ ಅಪಾರ ಸಂತೋಷದಿಂದ ಹಾಗೂ ದೈವಾನುಗ್ರಹದಿಂದ ತುಂಬಿ ತುಳುಕಿದರು. ಇದು ಶಾಲೆಯ ಇತಿಹಾಸದಲ್ಲಿ ಚಿರಸ್ಮರಣೀಯ ದಿನವಾಗಿ ಉಳಿಯಲಿದೆ

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.