Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಟೀಮ್ ಸಂಕೀರ್ತನಾ ಸಾಲಿಗ್ರಾಮ ಕುಣಿತ ಭಜನಾ ಸ್ಪರ್ಧೆ ಪೋಸ್ಟರ್‌ ಅನಾವರಣ
    ಊರ್ಮನೆ ಸಮಾಚಾರ

    ತೆಕ್ಕಟ್ಟೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಟೀಮ್ ಸಂಕೀರ್ತನಾ ಸಾಲಿಗ್ರಾಮ ಕುಣಿತ ಭಜನಾ ಸ್ಪರ್ಧೆ ಪೋಸ್ಟರ್‌ ಅನಾವರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕರಾವಳಿಯ ವಿಶಿಷ್ಟ ಭಕ್ತಿ ಪರಂಪರೆಯಾದ ಕುಣಿತ ಭಜನೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಕಲೆಯನ್ನು ಉಳಿಸುವ ಉದ್ದೇಶದಿಂದ  ಇದೇ ಏಪ್ರಿಲ್ 26 ರಂದು ಟೀಮ್ ಸಂಕೀರ್ತನಾ ಸಾಲಿಗ್ರಾಮ ಇವರ ನೇತೃತ್ವದಲ್ಲಿ ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಆಡಳಿತ ಮಂಡಳಿ ಇವರ ಸಹಕಾರದೊಂದಿಗೆ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ಆವರಣದಲ್ಲಿ ಅದ್ದೂರಿ ಕುಣಿತ ಭಜನಾ ಸ್ಪರ್ಧೆಯನ್ನು ಏರ್ಪಡಿಸಿದೆ.

    Click Here

    Call us

    Click Here

    ಈ ಕಾರ್ಯಕ್ರಮದಲ್ಲಿ ಗುರುವಂದನೆ, ಭಜನಾ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇರ್ವರು ಹಿರಿಯ ಭಜನಾ ಗುರುಗಳನ್ನು ಗುರುತಿಸಿ ಅವರಿಗೆ ನಗದು ಪುರಸ್ಕಾರದೊಂದಿಗೆ  ಸನ್ಮಾನ, ಸೇವೆಯ ಸಂಕಲ್ಪ ಈ ಕಾರ್ಯಕ್ರಮದ ಮೂಲಕ ಸಂಗ್ರಹವಾಗುವ ನಿಧಿಯ ಒಂದು ಭಾಗವನ್ನು ಸ್ಥಳೀಯ ನಿರಾಶ್ರಿತರ ಆಶ್ರಮಕ್ಕೆ ಸಹಾಯ ಹಸ್ತವಾಗಿ ನೀಡಲಿದೆ.

    ಪೋಸ್ಟರ್ ಬಿಡುಗಡೆ ತೆಕ್ಕಟ್ಟೆ ಶ್ರೀ ಗುರುರಾಘವೇಂದ್ರ ಮಂದಿರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಮಂದಿರದ ಅರ್ಚಕರು, ಸಂಘಟಕರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    11 − one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.