Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣದಿಂದ ಅಂಬೇಡ್ಕರ್ ಜಯಂತೋತ್ಸವ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣದಿಂದ ಅಂಬೇಡ್ಕರ್ ಜಯಂತೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅಂಬೇಡ್ಕರ್ ಅನುಭವಿಸಿಯ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು.

    Click Here

    Call us

    Click Here

    ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಅಸ್ಪ್ರಶ್ಯತೆ ಸಮಾನತೆಯ ಬಗ್ಗೆ ಸತತವಾಗಿ ಹೋರಾಟ ಮಾಡಿ ಈ ದೇಶಕ್ಕೆ ಒಂದು ಸುಂದರ ಅರ್ಥಗರ್ಭಿತ ಸಂವಿಧಾನವನ್ನು ನೀಡಿದ ಹೆಮ್ಮೆ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಅವರು ಬದುಕಿನ ಆಯಾಮಗಳನ್ನು ಗಮನಿಸಿದರೆ ಅತ್ಯಂತ ಕ್ಲಿಷ್ಟಕರ ಸಮಸ್ಯೆಗಳನ್ನು ಅನುಭವಿಸಿ ತನ್ನಂತೆ ಎಲ್ಲರೂ ಅನುಭವಿಸಬಾರದು ಎಂಬ ಚಿಂತನೆಗಳೊಂದಿಗೆ ಆ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ದೊರಕಿಸಿದ್ದಾರೆ.ಇದರ ಪರಿಣಾಮ ನೀವು ನಾವುಗಳು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಾಚರಿಸುವಂತೆ ಮಾಡಿದೆ ಎಂದು ಪಂಚವರ್ಣ ಮದ ಈ ಕಾರ್ಯಕ್ರಮ ಇತರ ಸಂಘಟನೆಗಳಿಗೆ ಸ್ಪೂರ್ತಿಯಾಗಿದೆ ಎಂದರು.

    ವೇದಿಕೆಯಲ್ಲಿದ್ದ ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಇಂಡಿಕಾ ಕಲಾ ಬಳಗದ ಸಂಚಾಲಕ ಪ್ರಭಾಕರ್ ಪಡುಕರೆ ಪ್ರಾಸ್ತಾವನೆ ಸಲ್ಲಿಸಿದರು.

    ಸಭಾಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ, ಪಂಚವರ್ಣದ ಸಂಚಾಲಕ ಅಮೃತ್ ಜೋಗಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಯುವಕ ಮಂಡಲದ ಸದಸ್ಯ ಪ್ರಶಾಂತ್ ಪಡುಕರೆ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    14 − eight =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.