Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜು: ತ್ರಾಸಿ ಕಡಲ ತೀರ ಸ್ವಚ್ಛತೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ತ್ರಾಸಿ ಕಡಲ ತೀರ ಸ್ವಚ್ಛತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.    
    ಕುಂದಾಪುರ:
    ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಇದರ ರೋವರ್ಸ್ & ರೇಂಜರ್ಸ್ ಘಟಕ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಹಾಗೂ ಗ್ರಾಮ ಪಂಚಾಯತ್, ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ತ್ರಾಸಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾಗಿರುವ ರವೀಶ್ ಕೊರವಡಿ ಮಾತನಾಡಿ, ಈ ಸ್ವಚ್ಛತಾ ಕಾರ್ಯದಲ್ಲಿ ಯುವ ಸಮುದಾಯ ಸ್ವಯಂ ಪ್ರೇರಿತರಾಗಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕಾಲೇಜಿನ ರೇಂಜರ್ಸ್ ಘಟಕ ಸಂಯೋಜಕಿ ರೇವತಿ ಡಿ., ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಮಾಜಿ ಅಧ್ಯಕ್ಷ ಲೋಹಿತಾಶ್ವ ಆರ್. ಕುಂದರ್, ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಕಾಂಚನ್ ಬಾಳಿಕೆರೆ, ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, ಕೋಶಾಧಿಕಾರಿ ಸಂತೋಷ ಮೊಗವೀರ, ಜಿಲ್ಲಾ ಸಮಿತಿಯ ಸದಸ್ಯರಾದ ಜನಾರ್ಧನ್ ಮೊಗವೀರ ತೊಪ್ಲು, ಘಟಕದ ಉಪಾಧ್ಯಕ್ಷರಾದ ಶ್ಯಾಮಲಾ ಜಿ. ಚಂದನ್ ಹಾಗೂ ಸಲಹೆಗಾರರಾದ ಗೋಪಾಲ್ ಚಂದನ್ ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಹಾಗೂ ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ಉಪಸ್ಥಿತರಿದ್ದರು.

    ಕಾಲೇಜಿನ ರೋವರ್ಸ್ ಘಟಕದ ಸಂಯೋಜಕರು ಹಾಗೂ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

     

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    15 − three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.