Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

    Updated:21/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಭೂಮಿ ದಿನಾಚರಣೆ’ ಸಲುವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಕ್ರಿಯೇಟಿವ್‌ನ ಸಪ್ತ ಸ್ವರ ವೇದಿಕೆಯಲ್ಲಿ ಜರುಗಿತು. 

    Click Here

    Call us

    Click Here

    ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಕೋಮಲ ಆರ್. ಸಿ. ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ಕಾರ್ಕಳ ಅವರು, ಪ್ರಸ್ತುತ ದಿನಮಾನಗಳಲ್ಲಿ ಪರಿಸರವು ಮಾಲಿನ್ಯಗೊಳ್ಳುತ್ತಿದ್ದು ಶುದ್ಧವಾದ ಗಾಳಿ, ನೀರು ಸಿಗದೇ ಸಮಾಜ ಶೋಚನೀಯ ಸ್ಥಿತಿಯಲ್ಲಿದೆ ಎಂದು ಕಳವಳವನ್ನು ವ್ಯಕ್ತಪಡಿಸಿ ಪರಿಸರ ಸಂರಕ್ಷಣೆಯಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. 

    ಮುಖ್ಯ ಅತಿಥಿಗಳಾದ ಕಾರ್ಕಳದ ನ್ಯಾಯವಾದಿ ಸಂಘಗಳ ಪ್ರಧಾನ ಕಾರ್ಯದರ್ಶಿಗಳಾದ ಪದ್ಮಪ್ರಸಾದ್ ಜೈನ್ , ನಾವೆಲ್ಲರೂ ಕಾನೂನಿನ ಚೌಕಟ್ಟಿನಲ್ಲಿ ಸಮಾಜದಲ್ಲಿ ಜೀವನವನ್ನು ನಡೆಸಬೇಕು ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಜನ ಸಮುದಾಯ ಕಾರ್ಯಪ್ರವೃತ್ತರಾಗಬೇಕು  ಎಂದು ನುಡಿದರು.

    ಸಂಪನ್ಮೂಲ ವ್ಯಕ್ತಿಗಳಾದ ಸುದೇಶ್ ಶೆಟ್ಟಿ ನ್ಯಾಯವಾದಿಗಳು ಕಾರ್ಕಳ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಾಗುತ್ತಿದ್ದು ಇದಕ್ಕೆಲ್ಲ ಮೂಲ ಕಾರಣ ಪರಿಸರ ನಾಶ. ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ಪರಿಶುದ್ಧ ನೀರು, ನೀಲಿ ಆಕಾಶವನ್ನು ಬಿಟ್ಟು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟಂತೆ ಅನೇಕ ಕಾಯ್ದೆ ಕಾನೂನುಗಳಿವೆ ಅದನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೆ ಆದಲ್ಲಿ ಖಂಡಿತವಾಗಿಯೂ ಸುಂದರ ಪರಿಸರವನ್ನು ಕಾಣಬಹುದು ಎಂದು ನುಡಿದರು. 

    ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿರುವ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಅವರು, ನಾವೆಲ್ಲರೂ ಪರಿಸರ ಕಾಳಜಿ ಬಗ್ಗೆ ತಿಳಿದುಕೊಂಡಿದ್ದರೂ ಅದನ್ನು ಅನುಷ್ಠಾನಗೊಳಿಸುವಲ್ಲಿ ಎಡವಿದ್ದೇವೆ. ಈಗಾಗಲೇ ಕ್ರಿಯೇಟಿವ್ ಸಂಸ್ಥೆ ಎನ್ ಎಸ್ ಎಸ್ ಹಾಗೂ ಇತರ ಕಾರ್ಯಕ್ರಮಗಳ ಮೂಲಕ ಅನೇಕ ಪರಿಸರ ಸಂಬಂಧಿ ಕಾರ್ಯಕ್ರಮಗಳನ್ನು ಮತ್ತು ಗಿಡ ನೆಡುವಂತಹ ಯೋಜನೆಗಳನ್ನು ರೂಪಿಸಿದ್ದು ಪರಿಸರ ಸಂರಕ್ಷಣೆಯಲ್ಲಿ ಕ್ರಿಯೇಟಿವ್ ಸಂಸ್ಥೆ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ತಿಳಿಸಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಕಾನೂನು ಸೇವೆಗಳ ಸಮಿತಿಯ ಸದಸ್ಯರಾದ ಜ್ಯೋತಿ  ಹಾಗೂ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಭಾಷಾ ಉಪನ್ಯಾಸಕರಾದ ಸಂತೋಷ್ ನಡೆಸಿಕೊಟ್ಟರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026

    ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು

    09/06/2026

    ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

    09/06/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.