Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ
    ಊರ್ಮನೆ ಸಮಾಚಾರ

    ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

    Updated:22/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ  ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಎರಡನೆಯ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು  ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್‌ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    Click Here

    Call us

    Click Here

    ಬಿ. ಪ್ಲಾನಿಂಗ್ ವಿಭಾಗದಲ್ಲಿ:
    ನಾಗದೇವ್ ಎಂ.ಜಿ.99.9762662, ಸುಕ್ಷಿತ್  ಗಿರೀಶ್ ಗೌಡ 99.7769023, ನಮಿತ್ ಕೃಷ್ಣಮೂರ್ತಿ ಹೆಗಡೆ 99.4570078, ವಿಶ್ವೇಶ್ ಎನ್.ಹೆಚ್.99.3484094, ನಿಶಾಂತ್ ಹೊನ್ನಾವರ್ 99.3164686, ಅನಿರುಧ್ ಉಪಾಧ್ಯಾಯ 98.8948512, ಅಭಿರಾಮ್ ಭಟ್ ಜಿ.ಪಿ.98.3718612, ಉಲ್ಲಾಸ್ ವೈ ಪಾಟೀಲ್ 98.2560368, ದಿಶಾಂತ್ ಎಂ.98.2152181, ವೃಷಬ್ ಮಂಜುನಾಥ್ ಬೆನ್ನಿ 98.1666028, ಸಂವಿತ್ ಅಮಿತ್ ಗೋಕರ್ಣ 98.1107894, ನಿನಾದ್ ರಾಜೇಶ್ ನಾಯಕ್ 98.0490815 ಪರ್ಸೆಂಟೈಲ್ ಪಡೆದುಕೊಂಡಿದ್ದಾರೆ.

    99 ಪರ್ಸೆಂಟೈಲ್ ಗಿಂತ ಅಧಿಕ 05 ಮಂದಿ, 98 ಪರ್ಸೆಂಟೈಲ್ ಗಿಂತ ಅಧಿಕ 12ಮಂದಿ, 97 ಪರ್ಸೆಂಟೈಲ್ ಗಿಂತ ಅಧಿಕ 16 ಮಂದಿ, 95 ಪರ್ಸೆಂಟೈಲ್ ಗಿಂತ ಅಧಿಕ 22 ಮಂದಿ 90 ಪರ್ಸೆಂಟೈಲ್ ಗಿಂತ ಅಧಿಕ 31 ಮಂದಿ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

    ಬಿ.ಆರ್ಕ್ ವಿಭಾಗದಲ್ಲಿ
    ನಾಗದೇವ್ ಎಂ.ಜಿ. ದೇಶಕ್ಕೆ ಐದನೇ ರ್ಯಾಂಕ್ ಪಡೆದು,ಗಣಿತಶಾಸ್ತ್ರದಲ್ಲಿ 100 ಪರ್ಸೆಂಟೈಲ್ ಪಡೆದು ಒಟ್ಟಾರೆಯಾಗಿ 99.8894999 ಪರ್ಸೆಂಟೈಲ್,ಅನಿರುಧ್ ಉಪಾಧ್ಯಾಯ 98.296243, ವಿಶ್ವೇಶ್ ಎನ್ ಹೆಚ್ 98.1317778 ಪರ್ಸೆಂಟೈಲ್ ಪಡೆದುಕೊಂಡಿದ್ದಾರೆ.

    99 ಪರ್ಸೆಂಟೈಲ್ ಗಿಂತ 01,  98 ಪರ್ಸೆಂಟೈಲ್ ಗಿಂತ ಅಧಿಕ 03, 97 ಪರ್ಸೆಂಟೈಲ್ ಗಿಂತ ಅಧಿಕ 11,95 ಪರ್ಸೆಂಟೈಲ್ ಗಿಂತ ಅಧಿಕ 20, 90ಪರ್ಸೆಂಟೈಲ್ ಗಿಂತ ಅಧಿಕ 40 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಕಾಲೇಜಿನ ಪರೀಕ್ಷಾ ಸಂಯೋಜಕರಾದ ಶ್ರೀ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × 3 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.